Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಹೈ ರಿಸ್ಕ್ʼ ರೋಗಲಕ್ಷಣ ಇರುವವರಿಗೆ...

ʼಹೈ ರಿಸ್ಕ್ʼ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ10 Jan 2024 8:54 PM IST
share
ʼಹೈ ರಿಸ್ಕ್ʼ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪ ಸಮಿತಿಯ ಎರಡನೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿಯೆ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು.

ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ ಕೆಲಸವನ್ನ ಸರಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಪ್ರಸ್ತುತ ಐ.ಸಿ.ಯು ನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೆ ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಜನ ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Tags

Minister Dinesh Gundurao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X