Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರೆಸ್ಸೆಸ್ ವಿಚಾರದಲ್ಲಿ ಸಾರ್ವಜನಿಕ...

ಆರೆಸ್ಸೆಸ್ ವಿಚಾರದಲ್ಲಿ ಸಾರ್ವಜನಿಕ ಚರ್ಚೆಗೆ ಬನ್ನಿ: ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ13 Oct 2025 5:31 PM IST
share
ಆರೆಸ್ಸೆಸ್ ವಿಚಾರದಲ್ಲಿ ಸಾರ್ವಜನಿಕ ಚರ್ಚೆಗೆ ಬನ್ನಿ: ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಆಹ್ವಾನ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರು ನಿನ್ನೆ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಹಿನ್ನೆಲೆಯಲ್ಲಿ ಸಾರ್ವಜನಿಕ ಚರ್ಚೆ ಮಾಡಲು ಆಹ್ವಾನಿಸುವುದಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಆರೆಸ್ಸೆಸ್ ನಕಾರಾತ್ಮಕ ಭಾವನೆಗಳನ್ನು ಬಿತ್ತುತ್ತದೆ; ಗಲಭೆ ಹುಟ್ಟುಹಾಕುತ್ತದೆ ಎಂಬ ಮಾತನ್ನು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 100 ವರ್ಷದ ಇತಿಹಾಸದಲ್ಲಿ ಆರೆಸ್ಸೆಸ್ ಸ್ವಯಂಸೇವಕರು ಭಯೋತ್ಪಾದನೆ ಮಾಡಿದ ಇತಿಹಾಸ ಇಲ್ಲ. ಸಮಾಜ ಪರಿವರ್ತನೆ ಮಾಡಿದ, ಭೂಕಂಪ, ಪ್ರವಾಹದಂಥ ಆಪತ್ತಿನ ಸಂದರ್ಭದಲ್ಲಿ ನೆರವಿಗೆ ನಿಂತ ನೂರಾರು ಉದಾಹರಣೆಗಳಿವೆ" ಎಂದು ವಿವರಿಸಿದರು.

ಆರೆಸ್ಸೆಸ್ ಪ್ರೇರಣೆಯಿಂದ ಚಾಲನೆಗೊಂಡ ಸಂಘಟನೆಗಳು ಇವತ್ತು ಜನಮನ್ನಣೆಯನ್ನು ಗಳಿಸಿವೆ. ಜನಪ್ರೀತಿಗೆ ಪಾತ್ರವಾಗಿ ತನ್ನದೇ ಆದ ಮನ್ನಣೆ ಪಡೆದುದನ್ನು ನೋಡಬಹುದು ಎಂದು ಹೇಳಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆರೆಸ್ಸೆಸ್ ಪ್ರೇರಣೆಯಿಂದ ಹುಟ್ಟಿದ ಸಂಘಟನೆ. ಭಾರತೀಯ ಮಜ್ದೂರ್ ಸಂಘ, ಭಾರತೀಯ ಜನತಾ ಪಾರ್ಟಿ ಕೂಡ ಆರೆಸ್ಸೆಸ್ ಪ್ರೇರಣೆಯಿಂದ ಹುಟ್ಟಿವೆ ಎಂದರು.

ನೀವು ಕಷ್ಟ ಪಟ್ಟಿಲ್ಲ; ಅಪ್ಪನ ರಾಜಕೀಯ ವಾರೀಸುದಾರಿಕೆ ಅಚಾನಕ್ಕಾಗಿ ತಮಗೆ ಸಿಕ್ಕಿದೆ. ಪರಿಶ್ರಮ ಪಟ್ಟು ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಜನಮನ್ನಣೆ ಪಡೆದು, ಜನಾಂದೋಲನದ ಮೂಲಕ ಜನನಾಯಕರಾದವರು ನೀವಲ್ಲ ಎಂದು ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿದರು. ನಿಮಗೆ ರಾಜಕೀಯ ವಾರೀಸುದಾರಿಕೆಯ ಜೊತೆಗೇ ಬೇರೆ ಬೇರೆ ವಾರೀಸುದಾರಿಕೆ ಅಚಾನಕ್ಕಾಗಿ ತಮಗೆ ಸಿಕ್ಕಿವೆ. ಅದು ಸಿಕ್ಕಿರುವ ಅಹಂನಲ್ಲಿ ಅಸಂಬದ್ಧವಾಗಿ ಮಾತನಾಡುವಂತೆ ಅನಿಸುತ್ತಿದೆ ಎಂದು ಆಕ್ಷೇಪಿಸಿದರು.

Tags

C.T. RaviPriyank KhargeRSS
share
ವಾರ್ತಾಭಾರತಿ
ವಾರ್ತಾಭಾರತಿ
Next Story
X