Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾನೂನು ಉಲ್ಲಂಘಿಸಿದ ಪೊಲೀಸ್ ಅಧಿಕಾರಿಗಳ...

ಕಾನೂನು ಉಲ್ಲಂಘಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಡಿಜಿಪಿಗೆ ಸಿ.ಟಿ.ರವಿ ದೂರು

ವಾರ್ತಾಭಾರತಿವಾರ್ತಾಭಾರತಿ31 Dec 2024 7:37 PM IST
share
ಕಾನೂನು ಉಲ್ಲಂಘಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಡಿಜಿಪಿಗೆ ಸಿ.ಟಿ.ರವಿ ದೂರು

ಬೆಂಗಳೂರು : ಬೆಳಗಾವಿ ಸುವರ್ಣಸೌಧದ ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನನ್ನನ್ನು ಅಕ್ರಮವಾಗಿ ಬಂಧನ ಮಾಡಲಾಗಿತ್ತು. ಅಷ್ಟೇ ಅಲ್ಲದೆ, ನನ್ನ ಮೇಲೆ ದೌರ್ಜನ್ಯ ಎಸಗಲಾಗಿದ್ದು, ಬಂಧನದ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಡಿಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ದೂರು ನೀಡಿದ ಅವರು, ಬೆಳಗಾವಿಯಲ್ಲಿ ಪೊಲೀಸರು ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರು ಕೊಟ್ಟ ಬಳಿಕವೂ ಎಫ್‍ಐಆರ್ ಹಾಕದೆ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ. ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ್ದು, ಹಕ್ಕು ಚ್ಯುತಿ ಉಲ್ಲಂಘಿಸಿರುವ ಸಂಬಂಧಪಟ್ಟ ಪೊಲೀಸರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.

ದೂರಿನಲ್ಲೇನಿದೆ?

‘ವಿಧಾನಪರಿಷತ್ ಒಳಗೆ ಪೊಲೀಸರು ತಮ್ಮ ವ್ಯಾಪ್ತಿಯನ್ನು ಮೀರಿ ನಡೆದುಕೊಂಡಿದ್ದಾರೆ. ಪೊಲೀಸರು ಸುಪಾರಿ ಕೊಲೆಗಟುಗರ ರೀತಿಯಲ್ಲಿ ನನ್ನ ಜೊತೆಗೆ ನಡೆದುಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ನನ್ನ ಕೊಲೆ ಯತ್ನಕ್ಕೆ ಪ್ರಯತ್ನ ನಡೆಸಿದ್ದರು. ವಿಧಾನಪರಿಷತ್ ಸದಸ್ಯನಾದ ನನ್ನನ್ನು ನಕಲಿ ಎನ್‍ಕೌಂಟರ್ ಮೂಲಕ ಹತ್ಯೆ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ. ದೇಶದ ಇತಿಹಾಸದಲ್ಲೇ ಇಂತಹ ಘಟನೆ ನಡೆದಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿಗಳು ನನಗೆ ಕ್ಲೀನ್ ಚಿಟ್ ನೀಡಿದ್ದಾರೆ. ಅಲ್ಲದೆ ನನಗೆ ಸೂಕ್ತ ರಕ್ಷಣೆ ನೀಡಲು ಎಡಿಜಿಪಿಗೆ ಸೂಚಿಸಿದ್ದಾರೆ. ಆದರೆ,ಪೊಲೀಸರು ನಿಯಮ ಮೀರಿ ನಡೆದುಕೊಂಡಿದ್ದಾರೆ. ಇದು ಸಂಸದೀಯ ನಿಯಮಾವಳಿ, ಸಂವಿಧಾನ ಹಾಗೂ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.

ತನ್ನನ್ನು ಸುವರ್ಣಸೌಧದ ಆವರಣದಿಂದ ಅಪಹರಣ ಮಾಡಲಾಗಿತ್ತು. ಬೆಳಗಾವಿ ಪೊಲೀಸರು ಡಿಸಿಎಂ ಡಿ.ಕೆ.ಶಿವಕುಮಾರ್ ಅಣತಿಯಂತೆ ಹಾಗೂ ಅವರ ಬಾಡಿಗೆ ಗೂಂಡಾಗಳಂತೆ ನಡೆದುಕೊಳ್ಳುತ್ತಿದ್ದರು. ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅವರ ಕೈಕೆಳಗಿನ ಅಧಿಕಾರಿಗಳು ಎನ್‍ಕೌಂಟರ್ ಮೂಲಕ ನನ್ನನ್ನು ಮುಗಿಸಲು ಪ್ರಯತ್ನ ನಡೆಸಿದಂತಿತ್ತು. 17 ಗಂಟೆ ಅವಧಿಯಲ್ಲಿ 400 ಕಿ.ಮೀ. ಸುತ್ತಾಡಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಸಿ.ಟಿ ರವಿ ತಮ್ಮ ದೂರಿನಲ್ಲಿ ಡಿಜಿಪಿ ಅವರಿಗೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X