ಮೈಸೂರು ದಸರಾ-2025 ಕುರಿತು ಪೂರ್ವಭಾವಿ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.
Next Story





