Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊರೋನಾ ಸೋಂಕು ಹರಡದಂತೆ ಜಾಗ್ರತೆ...

ಕೊರೋನಾ ಸೋಂಕು ಹರಡದಂತೆ ಜಾಗ್ರತೆ ವಹಿಸಿಕೊಳ್ಳಲು ಡಿಸಿಎಂ ಡಿ.ಕೆ ಶಿವಕುಮಾರ್‌ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Dec 2023 3:01 PM IST
share
ಕೊರೋನಾ ಸೋಂಕು ಹರಡದಂತೆ ಜಾಗ್ರತೆ ವಹಿಸಿಕೊಳ್ಳಲು ಡಿಸಿಎಂ ಡಿ.ಕೆ ಶಿವಕುಮಾರ್‌ ಸೂಚನೆ

ಬೆಂಗಳೂರು: ಸಂಪುಟ ಉಪಸಮಿತಿ ಸಭೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ತೆಗೆದುಕೊಳ್ಳಲಾದ ಕೆಲವು ಮಹತ್ವದ ನಿರ್ಣಯಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಂಪುಟ ಉಪಸಮಿತಿ ಸಭೆಯಲ್ಲಿ ತೆಗೆದುಕೊಂಡ ಏಳು ನಿರ್ಣಯಗಳು:

1. ಜ್ವರ, ನೆಗಡಿ,ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು.

2. ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಏಳು ದಿನ ಹೋಮ್ ಐಸೊಲೇಷನ್ ನಲ್ಲಿರಬೇಕು.

3. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳೂ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ ರಚನೆಗೆ ನಿರ್ಧಾರ.

4. ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ರೋಗಲಕ್ಷಣಗಳಿದ್ದರೆ ಕಡ್ಡಾಯ ಟೆಸ್ಟಿಂಗ್.

5. ಇತರೆ ಕಾಯಿಲೆ ಹೊಂದಿದವರಿಗೆ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ನೀಡಲು ನಿರ್ಧಾರ.

6. ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ನಿರ್ಬಂಧವಿಲ್ಲ.

7. ಕೋವಿಡ್ ಪಾಸಿಟಿವ್ ಬಂದವರನ್ನು ಮಾತ್ರ ಸಿ.ಟಿ.ಸ್ಕ್ಯಾನಿಂಗ್ ಗೆ ಒಳಪಡಿಸಬೇಕು.

ʻರಾಜ್ಯದ ಜನತೆ ಈ ನಿರ್ಣಯಗಳ ಅನುಸಾರ ಕೊರೋನಾ ಸೋಂಕು ಹರಡದಂತೆ ಜಾಗೃತಿವಹಿಸಬೇಕೆಂದು ಡಿ.ಕೆ.ಶಿವಕುಮಾರ್ ತನ್ನ ಎಕ್ಸ್ ಖಾತೆಯಲ್ಲಿ ವಿನಂತಿ ಮಾಡಿದ್ದಾರೆ.




Tags

DCMDK Shivakumarcoronavirus
share
ವಾರ್ತಾಭಾರತಿ
ವಾರ್ತಾಭಾರತಿ
Next Story
X