Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ;...

ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Jan 2026 2:52 PM IST
share
ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : "ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು.

ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು.

ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ? :

ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರಕಾರದಿಂದಲೋ? ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ಐಟಿ ಸೇರಿದಂತೆ ಇತರೇ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಝಮೀರ್ ಅವರ ಬಳಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ಬಳ್ಳಾರಿ ಭೇಟಿಯ ಬಗ್ಗೆ ಕೇಳಿದಾಗ, "ನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ" ಎಂದರು.

Tags

DCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X