Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ...

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ22 Oct 2026 8:36 PM IST
share
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಪಟ್ಟಿ ಪ್ರದರ್ಶನ ಕಡ್ಡಾಯ : ಸಚಿವ ಯು.ಟಿ.ಖಾದರ್

ಬೆಂಗಳೂರು : ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯಿದೆಯನ್ವಯ ತನ್ನ ಆವರಣದಲ್ಲಿ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್‌ ಹೋಮ್ಸ್ ಅಸೋಸಿಯೇಷನ್ ಜತೆ ಇತ್ತೀಚೆಗೆ ಸಭೆ ನಡೆಸಿದ್ದು, ಕ್ಯಾನ್ಸರ್ ಚಿಕಿತ್ಸೆಯ ಔಷಧಗಳ ದರ ಅತಿಯಾಗಿ ಏರಿಕೆಯಾಗಿದ್ದು, ರೋಗಿಗಳಿಂದ ಭಾರಿ ಮೊತ್ತದ ಹಣ ವಸೂಲಿ ಮಾಡಲಾಗುತ್ತಿರುವುದು ಔಷಧ ಆಡಳಿತ ಇಲಾಖೆ ನಡೆಸಿದ ತನಿಖೆಯಲ್ಲಿ ಕಂಡು ಬಂದಿದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಔಷಧ ದರಗಳಲ್ಲಿ ಪಾರದರ್ಶಕತೆ ತರಲು ನಮ್ಮ ಸರಕಾರ ಬದ್ಧವಾಗಿದೆ. ಅದೇ ರೀತಿ ಆಸ್ಪತ್ರೆಗಳು ನೀಡುವ ಚಿಕಿತ್ಸೆ ಹಾಗೂ ಖರೀದಿಸುವ ಔಷಧಗಳ ದರದಲ್ಲಿ ಪಾರದರ್ಶಕತೆ ಇರಬೇಕು. ಕಡಿಮೆ ದರದ ಲಾಭ ನೇರವಾಗಿ ರೋಗಿಗಳಿಗೆ ತಲುಪಬೇಕು ಎಂದು ಖಾದರ್ ಹೇಳಿದರು.

ಖಾಸಗಿ ಆಸ್ಪತ್ರೆಗಳು ಆರೋಗ್ಯ ವ್ಯವಸ್ಥೆಯ ಪ್ರಮುಖ ಭಾಗ. ಆರೋಗ್ಯ ಸೇವೆ ಕೇವಲ ವ್ಯವಹಾರವಲ್ಲ, ಅದು ಸಮಾಜ ಸೇವೆ. ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳು ಒಟ್ಟಾಗಿ, ಆರೋಗ್ಯಕರ ಮತ್ತು ಸಮಾನತೆಯ ಸಮಾಜ ಕಟ್ಟುವ ಅಗತ್ಯವಿದೆ. ಪ್ರತಿಯೊಬ್ಬ ರೋಗಿಗೂ ಗುಣಮಟ್ಟದ ಚಿಕಿತ್ಸೆ ನ್ಯಾಯಯುತ ದರದಲ್ಲಿ ಸಿಗುವಂತೆ ಮಾಡುವುದೇ ನಮ್ಮೆಲ್ಲರ ಗುರಿ. ಈ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಕಡ್ಡಾಯವಾಗಿ ಪ್ರದರ್ಶಿಸಬೇಕಿದ್ದು, ಈ ನಿಯಮ. ಇದನ್ನು ಎಲ್ಲ ಆಸ್ಪತ್ರೆಗಳು ಪಾಲಿಸಬೇಕು ಎಂದು ಅವರು ಸೂಚನೆ ನೀಡಿದರು.

ಹೆಚ್ಚುವರಿ ದರದ ಕುರಿತು ರಾಜ್ಯ ಸರಕಾರವು ಕೇಂದ್ರಕ್ಕೆ ಪತ್ರ ಬರೆದಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಔಷಧಗಳಿಗೆ ಅಧಿಕ ದರ ವಿಧಿಸಿ ರೋಗಿಗಳನ್ನು ಶೋಷಿಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ರಾಷ್ಟ್ರೀಯ ಔಷಧ ದರ ನಿಗದಿ ಪ್ರಾಧಿಕಾರವು ಈಗ ಬೆಲೆ ನಿಯಂತ್ರಣದ ಹೊರಗಿರುವ ಕ್ಯಾನ್ಸರ್ ಔಷಧಗಳ ವ್ಯಾಪಾರ ಲಾಭಾಂಶವನ್ನು ಗರಿಷ್ಠ ಚಿಲ್ಲರೆ ಬೆಲೆಯ(ಎಂಆರ್‍ಪಿ) ಶೇ.30ಕ್ಕೆ ಮಿತಿಗೊಳಿಸಿ, ಅನುಮೋದನೆ ನೀಡಿದೆ. ಇದರಿಂದ ಕ್ಯಾನ್ಸರ್ ರೋಗಿಗಳ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಅವರು ಹೇಳಿದರು.

ಅದೇ ರೀತಿ, ಹೃದಯ ಮತ್ತು ಮೂತ್ರಪಿಂಡ ಸಂಬಂಧಿತ ಚಿಕಿತ್ಸೆಗಳ ಔಷಧಗಳು ರೋಗಿಗಳಿಗೆ ನ್ಯಾಯಯುತ ದರದಲ್ಲಿತಲುಪುತ್ತಿವೆಯೇ ಎಂಬ ಬಗ್ಗೆ ಸರಕಾರ ಪರಿಶೀಲನೆ ನಡೆಸುತ್ತಿದೆ ಎಂದು ಅವರು ವಿವರ ನೀಡಿದರು.

Tags

Private HospitalsMinister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X