Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೀಪಾವಳಿ | ಬೆಂಗಳೂರು ನಗರದಲ್ಲಿ 80ಕ್ಕೂ...

ದೀಪಾವಳಿ | ಬೆಂಗಳೂರು ನಗರದಲ್ಲಿ 80ಕ್ಕೂ ಹೆಚ್ಚು ಪಟಾಕಿ ಅವಘಡ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ13 Nov 2023 7:30 PM IST
share
ದೀಪಾವಳಿ | ಬೆಂಗಳೂರು ನಗರದಲ್ಲಿ 80ಕ್ಕೂ ಹೆಚ್ಚು ಪಟಾಕಿ ಅವಘಡ ಪ್ರಕರಣ

ಬೆಂಗಳೂರು, ನ.13: ದೀಪಾವಳಿ ಹಬ್ಬದ ಹಿನ್ನೆಲೆ, ಅಗತ್ಯವಾದ ಸುರಕ್ಷಿತೆಯ ನಡುವೆಯೂ ನಗರದಲ್ಲಿ 80ಕ್ಕೂ ಹೆಚ್ಚು ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.

ನ.12ರ ರವಿವಾರ ರಾತ್ರಿಯಿಂದ ಈವರೆಗೆ ನಗರದಾದ್ಯಂತ ಸುಮಾರು 80ಕ್ಕೂ ಹೆಚ್ಚು ಪಟಾಕಿ ಅವಘಡದಿಂದ ಹಾನಿಗೊಳಗಾದವರು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಗೆ ಪಡೆಯುತ್ತಿದ್ದು, ಅದೃಷ್ಠವಶಾತ್ ಅವಘಡಗಳಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆರೋಗ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಸುಮಾರು ಏಳಕ್ಕೂ ಹೆಚ್ಚು ಜನರು ಪಟಾಕಿ ಸಂಬಂಧಿತ ಗಾಯಗಳ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇಬ್ಬರು ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಐವರಿಗೆ ಓಪಿಡಿಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರಲ್ಲಿ 10 ವರ್ಷದ ಬಾಲಕಿ ಮತ್ತು 18 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಪಟಾಕಿ ಅವಘಡದಿಂದ 16ಕ್ಕೂ ಹೆಚ್ಚಿನ ಜನರು ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗೆ ದಾಖಲಾಗಿದ್ದಾರೆ. ಇದರಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಗಾಯಗೊಂಡವರೇ ಹೆಚ್ಚಾಗಿದ್ದಾರೆ. ಇವರಲ್ಲಿ ಟೈಲರ್ ಒಬ್ಬರು ಮತ್ತು 19 ವರ್ಷದ ಯುವಕನಿಗೆ ಗಂಭೀರ ಗಾಯವಾಗಿದೆ. ಉಳಿದ ಗಾಯಾಳುಗಳಿಗೆ ಸಣ್ಣಪುಟ್ಟ ಚಿಕಿತ್ಸೆಯ ಅಗತ್ಯವಿದ್ದು, ನೀಡಲಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ಗಾಯಾಳುಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅವಘಡದಲ್ಲಿ ಪಾದಚಾರಿಗಳು, ಅಂಗಡಿಗಳಲ್ಲಿ ಕೆಲಸ ಮಾಡುತ್ತಿರುವವರೂ ಗಾಯಗೊಂಡಿದ್ದಾರೆ. ಇತ್ತೀಚಿಗೆ ಪಟಾಕಿ ಹೊಡೆಯುವವರು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಆದರೆ, ದೂರ ನಿಂತು ಅದನ್ನು ವೀಕ್ಷಿಸುವವರು ಗಾಯಗೊಳ್ಳುತ್ತಿದ್ದಾರೆ. ಕಣ್ಣು ಸೂಕ್ಷ್ಮವಾಗಿದ್ದರಿಂದ ಸಣ್ಣ ಕಿಡಿಯೂ ದೊಡ್ಡ ಹಾನಿ ಮಾಡುತ್ತದೆ. ಪಟಾಕಿ ಅವಘಡಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ಆರು ವೈದ್ಯರು ಹಾಗೂ 18ರಿಂದ 20 ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಿ, ದಿನದ 24 ಗಂಟೆಗಳೂ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ತಿಳಿಸಿದ್ದಾರೆ.

ಶಂಕರ ನೇತ್ರಾಲಯದಲ್ಲಿ ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಬಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X