Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಸದ ಕೆ.ಸುಧಾಕರ್ ಅವರ ಸವಾಲನ್ನು...

ಸಂಸದ ಕೆ.ಸುಧಾಕರ್ ಅವರ ಸವಾಲನ್ನು ಪ್ರೀತಿಯಿಂದ ಸ್ವೀಕರಿಸುವೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Sept 2024 3:51 PM IST
share
ಸಂಸದ ಕೆ.ಸುಧಾಕರ್ ಅವರ ಸವಾಲನ್ನು ಪ್ರೀತಿಯಿಂದ ಸ್ವೀಕರಿಸುವೆ : ಡಿ.ಕೆ.ಶಿವಕುಮಾರ್

ಬೆಂಗಳೂರು : "ಚಿಕ್ಕಬಳ್ಳಾಪುರ ಸಂಸದ ಡಾ. ಸುಧಾಕರ್ ಅವರು ಎತ್ತಿನಹೊಳೆ ವಿಚಾರದಲ್ಲಿ ಹಾಕಿದ ಸವಾಲನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿ.ಕೆ.ಶಿವಕುಮಾರ್ ಅವರನ್ನು ಭಗೀರಥ ಎಂದು ಕರೆಯುತ್ತೇನೆ ಎಂಬ ಸಂಸದ ಸುಧಾಕರ್ ಅವರ ಹೇಳಿಕೆ ಕುರಿತು ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯಿಸಿದರು.

ಶನಿವಾರ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು,"ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣ ಬೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ" ಎಂದರು.

"ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಊರಿನಲ್ಲಿ ಇರುವುದಿಲ್ಲ. ಆನಂತರ ಎತ್ತಿನಹೊಳೆ ಯೋಜನೆಯಲ್ಲಿ ತುಮಕೂರು, ದೊಡ್ಡಬಳ್ಳಾಪುರ ಭಾಗದ ಸಮಸ್ಯೆಗಳ ವಿವರಣೆ ಹಾಗೂ ಅರಣ್ಯ ಭೂಮಿ ಸ್ವಾಧೀನ ತೊಂದರೆಗಳನ್ನು ಮುಖ್ಯಮಂತ್ರಿಗಳ ಬಳಿ ಒಂದು ವಾರಗಳ ನಂತರ ಮಾತನಾಡಿ ಬಗೆಹರಿಸಲಾಗುವುದು" ಎಂದು ಹೇಳಿದರು.

ಬಯಲು ಸೀಮೆಯಲ್ಲಿ ಇನ್ನು ಕೆರೆಗಳು ತುಂಬಿಲ್ಲ :"ಗೌರಿ ಹಬ್ಬದ ದಿನ ಗಂಗೆಯನ್ನು ಪೂಜೆ ಮಾಡಿ ಸಂಭ್ರಮ ಪಟ್ಟಿದ್ದೇವೆ. ಇದನ್ನು ಒಂದು ಒಂದಷ್ಟು ಜನ ನೋಡಿ ಸಂಭ್ರಮಪಟ್ಟಿದ್ದಾರೆ, ಟೀಕೆ ಮಾಡಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಬರಗಾಲದ ಛಾಯೆ ದೂರವಾಗಿ, ಉತ್ತಮ ಮಳೆಬಿದ್ದು ಜಲಾಶಯಗಳು ತುಂಬಿವೆ. ಬಯಲು ಸೀಮೆಯಲ್ಲಿ ಒಂದಷ್ಟು ಕಡೆ ಮಳೆ ಕಡಿಮೆಯಾಗಿದೆ. ಮಂಡ್ಯ ಬೆಂಗಳೂರು ಗ್ರಾಮಾಂತರ, ತುಮಕೂರು ಈ ಭಾಗದಲ್ಲಿ ಇನ್ನೂ ಕೆರೆಗಳು ತುಂಬಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಎತ್ತಿನಹೊಳೆ ಯೋಜನೆ ಪ್ರಗತಿ ಕಂಡಿರಲಿಲ್ಲ. ಇದಕ್ಕೆ ನಾನಾ ಕಾರಣಗಳು ಇರಬಹುದು" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X