Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಲ್ಲಿ ಪ್ರತಿ ಲೀಟರ್ ನೀರಿನ ದರ...

ಬೆಂಗಳೂರಿನಲ್ಲಿ ಪ್ರತಿ ಲೀಟರ್ ನೀರಿನ ದರ 1 ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ : ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ14 March 2025 7:10 PM IST
share
ಬೆಂಗಳೂರಿನಲ್ಲಿ ಪ್ರತಿ ಲೀಟರ್ ನೀರಿನ ದರ 1 ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ : ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿ 1 ಲೀಟರ್ ನೀರಿಗೆ 1 ಪೈಸೆ ಹೆಚ್ಚಿಸಲು ಸರಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಪರಿಷತ್‍ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, 2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ ಪ್ರತಿ ಲೀಟರ್ ನೀರಿಗೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸದ್ಯದಲ್ಲೇ ನಗರದ ಶಾಸಕರ ಬಳಿ ಚರ್ಚಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿನ ವರ್ಷ ಬಹಳ ಸಂಕಷ್ಟದ ಪರಿಸ್ಥಿತಿ ಎದುರಾಗಿತ್ತು. 7 ಸಾವಿರ ಕೊಳವೆಬಾವಿಗಳು ಬತ್ತಿದ್ದವು. ಹೀಗಾಗಿ ಖಾಸಗಿ ಟ್ಯಾಂಕರ್‍ಗಳನ್ನು ಪಾಲಿಕೆ ಸುಪರ್ದಿಗೆ ತೆಗೆದುಕೊಳ್ಳಲಾಗಿತ್ತು. ಇದೇ ಮಾ.22ರಂದು ಜಲಸಂರಕ್ಷಣಾ ದಿನವಾಗಿದ್ದು ಒಂದು ತಿಂಗಳ ಕಾಲ ಜಲ ಸಂರಕ್ಷಣೆ ವಿಚಾರವಾಗಿ ಜಾಗೃತಿ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ಕಾವೇರಿ 5ನೇ ಹಂತದ ಯೋಜನೆಯನ್ನು ಪೂರ್ಣಗೊಳಿಸಿ ನೀರನ್ನು ಹೊರ ತರಲಾಗಿದೆ. 110 ಹಳ್ಳಿಗಳಿಗೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುತ್ತಿಗೆದಾರರು ದೊಡ್ಡ ದೊಡ್ಡ ಅಪಾರ್ಟ್‍ಮೆಂಟ್‍ಗಳನ್ನು ಕಟ್ಟಿದ್ದು, ಯಾರೊಬ್ಬರೂ ಬಿಡಬ್ಲ್ಯೂಎಸ್‍ಎಸ್‍ಬಿ ಗೆ ನೀರಿನ ಸಂಪರ್ಕದ ಡೆಪಾಸಿಟ್ ಪಾವತಿ ಮಾಡಿಲ್ಲ. ಅನುಮತಿ ಪಡೆಯದೇ ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ. ಅವರಿಗೆ ನೋಟೀಸ್ ನೀಡಲಾಗಿದೆ. 2014ರಿಂದ ಇಲ್ಲಿಯವರೆಗೂ ನೀರಿನ ದರ ಏರಿಕೆ ಮಾಡಿಲ್ಲ. ಹೀಗಾಗಿ ನಾವು ಕನಿಷ್ಠ ಪಕ್ಷ ಒಂದು ಪೈಸೆಯಾದರೂ ನೀರಿನ ದರ ಏರಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಇದರಿಂದ ಮಂಡಳಿ ಪ್ರತಿ ವರ್ಷ ಅನುಭವಿಸುತ್ತಿರುವ ಸುಮಾರು 1 ಸಾವಿರ ಕೋಟಿ ರೂ. ನಷ್ಟವನ್ನು ತಪ್ಪಿಸಬಹುದಾಗಿದೆ. ಮಂಡಳಿಯ ವಿದ್ಯುತ್ ಬಿಲ್ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮಂಡಳಿಯವರು 7-8 ಪೈಸೆ ಏರಿಕೆಗೆ ಮುಂದಾಗಿದ್ದರು. ನಾನು ಸದ್ಯಕ್ಕೆ 1 ಪೈಸೆಯಷ್ಟು ಮಾಡಿ ಸಾಕು ಎಂದು ಹೇಳಿದ್ದೇನೆ. ಪಾಲಿಕೆ ಬಜೆಟ್ ಕುರಿತ ಸಭೆ ವೇಳೆ ಬೆಂಗಳೂರಿನ ಶಾಸಕರನ್ನು ಕರೆದು ಸಭೆ ಮಾಡಿ ಚರ್ಚೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್‌ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರ ಪ್ರದೇಶದಲ್ಲಿ ಅಂತರ್ಜಲ ಹೆಚ್ಚಳ ಮಾಡುವ ಉದ್ದೇಶದಿಂದ ಬತ್ತಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿದ್ದೇವೆ. ಖಾಸಗಿ ಟ್ಯಾಂಕರ್‍ಗಳದ್ದು ದೊಡ್ಡ ದಂಧೆಯಾಗಿದೆ. ಹೀಗಾಗಿ ಇದಕ್ಕಾಗಿ ಕನಿಷ್ಠ ದರ ನಿಗದಿ ಮಾಡಲಾಗಿದೆ. ಎಲ್ಲಿ ತುರ್ತಾಗಿ ನೀರನ್ನು ಪೂರೈಸಬಹುದೋ ಅದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X