Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಟನಲ್ ರಸ್ತೆ, 'ಎ' ಖಾತೆ ಯೋಜನೆಗಳಿಗೆ...

ಟನಲ್ ರಸ್ತೆ, 'ಎ' ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ; ರಾಜ್ಯದ ಬೇಡಿಕೆಗಳ ಸಲ್ಲಿಕೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Oct 2025 5:04 PM IST
share
ಟನಲ್ ರಸ್ತೆ, ಎ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ; ರಾಜ್ಯದ ಬೇಡಿಕೆಗಳ ಸಲ್ಲಿಕೆ : ಡಿ.ಕೆ.ಶಿವಕುಮಾರ್

ಬೆಂಗಳೂರು : "ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾವು ರಾಜ್ಯದ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇವೆ. ಯಾವುದೇ ಹಣ ಬಿಡುಗಡೆ ಬಗ್ಗೆ ಭರವಸೆ ನೀಡಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಗುರುವಾರ ನಡೆದ ದಕ್ಷಿಣ ಭಾರತ ರಾಜ್ಯಗಳ ನಗರಾಭಿವೃದ್ಧಿ ಸಚಿವರ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಭೆಯಲ್ಲಿ ಯಾವ ಅಂಶಗಳನ್ನು ಚರ್ಚೆ ಮಾಡಲಾಯಿತು ಎಂದು ಕೇಳಿದಾಗ,‌ "ಬೆಂಗಳೂರಿಗೆ ತನ್ನದೇ ಆದ ಮಹತ್ವವಿದೆ, ಇದು ಗ್ಲೋಬಲ್ ಸಿಟಿ ಎಂದು ಪ್ರಧಾನಿಯವರ ಮಾತನ್ನೇ ಕೇಂದ್ರ ಸಚಿವರು ಪುನರುಚ್ಛರಿಸಿದ್ದಾರೆ.‌ ಈ ಹಿಂದೆ ನಗರ ಪ್ರದೇಶಗಳಿಗೆ ಎಂದು ನಿರ್ದಿಷ್ಟವಾಗಿ ಕೇಂದ್ರದಿಂದ ಹಲವಾರು ಯೋಜನೆಗಳಿದ್ದವು. ಈಗ ಅವುಗಳನ್ನು ನಿಲ್ಲಿಸಲಾಗಿದೆ. ಈ ಬಗ್ಗೆಯೂ ಕೇಂದ್ರ ಸಚಿವರ ಗಮನ ಸೆಳೆದಿದ್ದೇವೆ. 15 ನೇ ಹಣಕಾಸು ಯೋಜನೆ ಅನ್ವಯ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. 16 ನೇ ಹಣಕಾಸು ಯೋಜನೆ ಅನ್ವಯ ಅನುದಾನಕ್ಕಾಗಿ ಬೇಡಿಕೆ ಮುಂದಿಟಿದ್ದೇವೆ" ಎಂದರು.

ರಾಜ್ಯದ ಎಲ್ಲಾ ಪಾಲಿಕೆ ಪಟ್ಟಣಗಳ ಅಭಿವೃದ್ಧಿ ವಿಚಾರ ‌ಚರ್ಚೆ :

"ರಾಜ್ಯದಲ್ಲಿನ ನಗರೀಕರಣ ಪ್ರಕ್ರಿಯೆ ಸುಧಾರಣೆಗಳು, ಸ್ಥಳೀಯ ಸಂಸ್ಥೆಗಳ ಆಡಳಿತ, ಜಿಬಿಎ ರಚನೆ ಮತ್ತಿತರ ವಿಚಾರಗಳ ಬಗ್ಗೆ ತಿಳಿಸಲಾಯಿತು. ಕೇವಲ ಬೆಂಗಳೂರು ವಿಚಾರ ಮಾತ್ರವಲ್ಲ. ರಾಜ್ಯದ ಎಲ್ಲಾ ನಗರ, ಪಟ್ಟಣ, ಪಾಲಿಕೆಗಳ ಅಭಿವೃದ್ಧಿ ವಿಚಾರವಾಗಿಯೂ ತಿಳಿಸಿದ್ದೇವೆ" ಎಂದರು.

"ಸಚಿವರಾದ ಬೈರತಿ ಸುರೇಶ್ ಹಾಗೂ ರಹೀಂಖಾನ್ ಅವರು ನಗರ, ಪಟ್ಟಣ ಭಾಗಗಳಲ್ಲಿ ಏನೇನಾಗಬೇಕು, ಯಾವ ರೀತಿಯ ಬದಲಾವಣೆಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿನ ನಗರೀಕರಣ ಪ್ರಕ್ರಿಯೆ ಉತ್ತಮವಾಗಿದೆ. ನಾವು ನಮ್ಮ ಪ್ರಕ್ರಿಯೆಗಳನ್ನು ಅವರಿಗೆ ವಿವರಿಸಿದ್ದೇವೆ" ಎಂದು ಹೇಳಿದರು.

"ಕರ್ನಾಟಕ ಸರ್ಕಾರದ ಒತ್ತಾಯದ ಮೇರೆಗೆ ನಮ್ಮ ರಾಜ್ಯದಲ್ಲಿ ಈ ಸಭೆ ನಡೆಯಿತು. ನಮ್ಮ ರಾಜ್ಯ‌‌ ಸೇರಿದಂತೆ ದಕ್ಷಿಣ ಭಾಗದ ತಮಿಳುನಾಡು, ಕೇರಳ, ಲಕ್ಷ‌ದ್ವೀಪ, ಪುದುಚೇರಿ ಒಟ್ಟು ಐದು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಪ್ರತಿ ರಾಜ್ಯಗಳ ಜೊತೆಯೂ ಸಚಿವರು ಪ್ರತ್ಯೇಕ ಸಭೆ ನಡೆಸಿದರು" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X