Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ :...

ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ31 May 2026 7:44 PM IST
share
ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ : ಡಿ.ಕೆ.ಶಿವಕುಮಾರ್

ಬೆಂಗಳೂರು : ‘ನನ್ನ ಜೊತೆಯಲ್ಲಿ ಜೂ.3ರಂದು ಯಾವ ಯಾವ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂಬುವುದು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ’ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ರವಿವಾರ ಇಲ್ಲಿನ ಆನಂದ್ ರಾವ್ ವೃತ್ತದಲ್ಲಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹಳೆಯ ಕಾಂಗ್ರೆಸ್ ಭವನ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಪ್ರಮಾಣ ವಚನ ಕುರಿತು ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದರು.

‘ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ’ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು, ಈ ಕಾರ್ಯಕ್ರಮಕ್ಕೆ ಹೊರಗಡೆಯಿಂದ ಹೆಚ್ಚಿನ ವಾಹನ ಆಗಮಿಸಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ ವಿಧಾನಸೌಧದ ಮೆಟ್ಟಿಲುಗಳ ಬದಲು ಲೋಕಭವನ(ರಾಜಭವನ) ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು ಎಂದು ಅವರು ಹೇಳಿದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ಎಲ್ಲ ನಾಯಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲು ಆಗದ ಕಾರಣ, ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮೈದಾನದಲ್ಲಿ ಎಲ್‍ಇಡಿ ಪರದೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಮಗಾಗಿ ಹೋರಾಟ ಮಾಡಿ, ಶ್ರಮಿಸಿದ ನಾಯಕರಿಗೆ ನಾವು ಇಷ್ಟಾದರೂ ಅವಕಾಶ ಮಾಡಿಕೊಡಬೇಕು ಎಂದು ಅವರು ತಿಳಿಸಿದರು.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X