Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಚ್.ಡಿ. ದೇವೇಗೌಡ ಯಶಸ್ಸಿನ ಹಿಂದೆ...

ಎಚ್.ಡಿ. ದೇವೇಗೌಡ ಯಶಸ್ಸಿನ ಹಿಂದೆ ಚೆನ್ನಮ್ಮ ಇದ್ದರು: ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

ವಾರ್ತಾಭಾರತಿವಾರ್ತಾಭಾರತಿ18 July 2026 8:29 PM IST
share
ಎಚ್.ಡಿ. ದೇವೇಗೌಡ ಯಶಸ್ಸಿನ ಹಿಂದೆ ಚೆನ್ನಮ್ಮ ಇದ್ದರು: ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ

ಬೆಂಗಳೂರು: ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ಅದೇ ರೀತಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು ಚೆನ್ನಮ್ಮ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೆನ್ನಮ್ಮ ನಿಧನ ಹಿನ್ನೆಲೆ ಶನಿವಾರ ಸಂತಾಪ ಸೂಚಿಸಿ ಮಾತನಾಡಿದ ಅವರು, ಅಪಾರ ಧೈವಭಕ್ತೆಯಾಗಿದ್ದ ಚೆನ್ನಮ್ಮ ಅವರು ತುಂಬು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ ಎಂದು ಹೇಳಿದ್ದಾರೆ.

ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ ಬೇಸರವಾಗಿದೆ. ಯಶಸ್ವಿ ಪುರುಷನ ಹಿಂದೆ ಮಹಿಳೆ ಇದ್ದೇ ಇರುತ್ತಾಳೆ ಎನ್ನುತ್ತಾರೆ. ದೇವೇಗೌಡರ ಪ್ರತಿ ಯಶಸ್ಸಿನ ಹಿಂದೆ ನಿಂತಿದ್ದವರು. ಅವರ ಕುಟುಂಬ ಸದಸ್ಯರು ಸೋತಾಗ ಕುಗ್ಗಲಿಲ್ಲ, ಗೆದ್ದಾಗ ಹಿಗ್ಗಲಿಲ್ಲ. ರಾಜಕೀಯದ ಏಳು-ಬೀಳುಗಳಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತಿದ್ದರು ಎಂದು ತಿಳಿಸಿದ್ದಾರೆ.

ಇಳಿ ವಯಸ್ಸಿನಲ್ಲಿ ಪತ್ನಿಯ ಅಗಲಿಕೆ ದೇವೇಗೌಡರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ನೋವು ತರುವುದರ ಜತೆಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬವರ್ಗ, ಬಂಧುಗಳು ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಹೇಳಿದ್ದಾರೆ.

Tags

DK ShivakumarChennammaHD Deve Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X