ನೂತನ ಸಿಎಂ ಡಿ.ಕೆ. ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್

Photo Credit : X
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.
Next Story




