Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ...

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನ? : ಸಚಿವರ ಪಟ್ಟಿ ಇಲ್ಲಿದೆ...

ವಾರ್ತಾಭಾರತಿವಾರ್ತಾಭಾರತಿ3 Jun 2026 1:20 PM IST
share
ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನ? : ಸಚಿವರ ಪಟ್ಟಿ ಇಲ್ಲಿದೆ...
ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿ, ಯತೀಂದ್ರಗೂ ಸ್ಥಾನ

ಬೆಂಗಳೂರು : ರಾಜ್ಯ ರಾಜಕಾರಣದ ಪ್ರಮುಖ ಸ್ಥಿತ್ಯಂತರದಲ್ಲಿ, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಇಂದು ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದ ಹೊಸ ಸಚಿವ ಸಂಪುಟದ ಪಟ್ಟಿ ಪ್ರಕಟಗೊಂಡಿದೆ.

ಸಂಪುಟದಲ್ಲಿ ಪ್ರಾದೇಶಿಕ ಸಮತೋಲನ, ಜಾತಿ ಹಾಗೂ ಸಮುದಾಯಗಳ ಪ್ರತಿನಿಧಿತ್ವ, ಅನುಭವ ಮತ್ತು ಯುವ ನಾಯಕರಿಗೆ ಅವಕಾಶ ನೀಡುವ ಅಂಶಗಳಿಗೆ ಆದ್ಯತೆ ನೀಡಲಾಗಿದೆ.

ಹೊಸ ಸಚಿವ ಸಂಪುಟದಲ್ಲಿ ಹಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಕಳೆದ ಕೆಲ ದಿನಗಳಿಂದ ಸಚಿವ ಸ್ಥಾನಕ್ಕಾಗಿ ನಡೆಯುತ್ತಿದ್ದ ತೀವ್ರ ಲಾಬಿ ಹಾಗೂ ಊಹಾಪೋಹಗಳಿಗೆ ಪಟ್ಟಿ ಪ್ರಕಟವಾಗುವ ಮೂಲಕ ತೆರೆ ಬಿದ್ದಿದೆ.

ಸಚಿವರ ಪಟ್ಟಿ ಈ ಕೆಳಗಿನಂತಿವೆ :

ಡಾ.ಜಿ.ಪರಮೇಶ್ವರ್ – ಉಪಮುಖ್ಯಮಂತ್ರಿ

ಕೆ.ಎಚ್. ಮುನಿಯಪ್ಪ – ಸಚಿವರು

ಕೆ.ಜೆ. ಜಾರ್ಜ್ – ಸಚಿವರು

ಎಂ.ಬಿ. ಪಾಟೀಲ್ – ಸಚಿವರು

ರಾಮಲಿಂಗಾರೆಡ್ಡಿ – ಸಚಿವರು

ಸತೀಶ್ ಜಾರಕಿಹೊಳಿ – ಸಚಿವರು

ಕೃಷ್ಣಬೈರೇಗೌಡ – ಸಚಿವರು

ಪ್ರಿಯಾಂಕ್ ಖರ್ಗೆ – ಸಚಿವರು

ಯು.ಟಿ. ಖಾದರ್ – ಸಚಿವರು

ಈಶ್ವರ್ ಖಂಡ್ರೆ – ಸಚಿವರು

ಯತೀಂದ್ರ ಸಿದ್ದರಾಮಯ್ಯ – ಸಚಿವರು

ಭೈರತಿ ಸುರೇಶ್ – ಸಚಿವರು

ಶರಣಪ್ರಕಾಶ್ ಪಾಟೀಲ್–ಸಚಿವರು

Tags

D.K. ShivakumarDk Shivakumar oath takenew cabinet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X