Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಮಿಳುನಾಡಿಗೆ ಇದುವರೆಗೆ 30 ಟಿಎಂಸಿ ನೀರು...

ತಮಿಳುನಾಡಿಗೆ ಇದುವರೆಗೆ 30 ಟಿಎಂಸಿ ನೀರು ಹರಿಸಲಾಗಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 July 2024 3:37 PM IST
share
ತಮಿಳುನಾಡಿಗೆ ಇದುವರೆಗೆ 30 ಟಿಎಂಸಿ ನೀರು ಹರಿಸಲಾಗಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ/ ಬೆಂಗಳೂರು : “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗೂ ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಆರ್‌ಎಸ್ ಅಣೆಕಟ್ಟು ವೀಕ್ಷಣೆ ನಂತರ ಮಾತನಾಡಿದ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. 5.90 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ, 27 ಲಕ್ಷ ಟನ್ ರಸಗೊಬ್ಬರ ಸಂಗ್ರಹ, 30 ಲಕ್ಷ ರೈತರಿಗೆ ಸಹಕಾರಿ ಸಂಘಗಳಿಂದ ತಲಾ 25 ಸಾವಿರ ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ನಮ್ಮ ಸರಕಾರ ರೈತರ ಬದುಕಿಗೆ ಪೂರಕವಾಗಿದೆ. ರೈತರ ಹಿತ ಕಾಯಲು ಬದ್ದತೆ ಹೊಂದಿದ್ದೇವೆ. ನಮ್ಮದು ಬೂಟಾಟಿಕೆಯ ಮಾತಲ್ಲ. ಪ್ರಚಾರಕ್ಕೆ ಮಾಡುವುದಲ್ಲ, ನಮ್ಮ ವಿಚಾರ, ಆಚಾರ ಎಲ್ಲವೂ ರೈತರ ಪರ. ಕಾವೇರಿ ನೀರು ನಿರ್ವಹಣಾ ಸಮಿತಿಯು ಜುಲೈ 11 ರಿಂದ 30 ರ ತನಕ 20 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಆದರೆ ನಾವು ನೀರನ್ನು ಹರಿಸಲಿಲ್ಲ. ನಮ್ಮ ಸರಕಾರ ಜವಾಬ್ದಾರಿಯಿಂದ ನಡೆದುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿತ್ತು” ಎಂದರು.

ಕಾವೇರಿ ಆರತಿ ಆರಂಭಿಸಲು ಚಿಂತನೆ :

“ವಾರಣಾಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X