Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗೃಹಲಕ್ಷ್ಮಿʼ ಉದ್ಘಾಟನೆ ಕಾರ್ಯಕ್ರಮ...

ʼಗೃಹಲಕ್ಷ್ಮಿʼ ಉದ್ಘಾಟನೆ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ಕಾರಣ ತಿಳಿಸಿದ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ24 Aug 2023 5:36 PM IST
share
ʼಗೃಹಲಕ್ಷ್ಮಿʼ ಉದ್ಘಾಟನೆ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಗೊಂಡಿದ್ದಕ್ಕೆ ಕಾರಣ ತಿಳಿಸಿದ ಡಿಕೆಶಿ

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಗಸ್ಟ್‌ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಇಂದು (ಗುರುವಾರ) ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕ್ರಮ ನಡೆಯಲಿರುವ ಸ್ಥಳದ ಪೂರ್ವ ಪರಿಶೀಲನೆ ನಡೆಸಿದ್ದಾರೆ.

‌ಇದಕ್ಕೂ ಮುನ್ನ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್‌, ʼʼಎಲ್ಲರ ಒಮ್ಮತದ ತೀರ್ಮಾನದಂತೆ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಗೊಂದಲವಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆʼʼ ಎಂದು ಸ್ಪಷ್ಟಪಡಿಸಿದರು.

'ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ ಕಾರ್ಯಕ್ರಮಕ್ಕೆ ಯೋಜಿಸಿದ್ದೆವು. ಆದರೆ, ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇವೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಇಲ್ಲಿಂದ ಆರಂಭಿಸುತ್ತಿದ್ದೇವೆ' ಎಂದು ತಿಳಿಸಿದರು.

ʼʼದೇಶದಲ್ಲಿಯೇ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ 1.10 ಕೋಟಿ ಮಹಿಳೆಯರು ರಿಜಿಸ್ಟರ್‌ ಆಗಿದ್ದಾರೆ. ಆರ್ಥಿಕವಾಗಿ ಮಹಿಳೆಯರನ್ನು ಸದೃಢಗೊಳಿಸುವ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ನಾ ನಾಯಕಿಯರು, ಕುಟುಂಬದ ಯಜಮಾನಿಯರು ತಮ್ಮ ವಿವರವನ್ನು ನೋಂದಾಯಿಸಿಕೊಂಡಿದ್ದಾರೆ. ಇದೇ 30ರಂದು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಿಜಿಸ್ಟರ್‌ ಆಗಿರುವ ನಾ ನಾಯಕಿಯರಿಗೆ ಹಣ ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ, ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಉದ್ಘಾಟಿಸಲಿದ್ದಾರೆʼʼ ಎಂದು ಡಿ.ಕೆ ಶಿವಕುಮಾರ್‌ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X