Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ಹೊರ...

‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ಹೊರ ವಲಯದ ನಗರಗಳನ್ನು ಸೇರ್ಪಡೆ ಮಾಡಲ್ಲ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 July 2024 6:37 PM IST
share
‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ಹೊರ ವಲಯದ ನಗರಗಳನ್ನು ಸೇರ್ಪಡೆ ಮಾಡಲ್ಲ : ಡಿ.ಕೆ.ಶಿವಕುಮಾರ್

ಬೆಂಗಳೂರು: ‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿಯನ್ನು ಸೇರಿಸುವುದಿಲ್ಲ. ಆದರೆ, ಉಪನಗರ(ಟೌನ್‌ಶಿಫ್)ಗಳಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಧೀರಜ್ ಮುನಿರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ ಹೊರವಲಯದ ನಗರಗಳಿಗೆ ಸೂಕ್ತ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಪ್ರಸ್ತಾವ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಜು.16ರಂದು ಆರ್ಥಿಕ ಇಲಾಖೆಯು ತಾತ್ವಿಕ ಅನುಮೋದನೆಗೆ ಒಪ್ಪಿಗೆ ನೀಡಿದೆ. ಈ ಯೋಜನೆಯ ಬಗ್ಗೆ ಸಾಂಖ್ಯಿಕ ಇಲಾಖೆಯ ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ಹೊರವಲಯದಲ್ಲಿನ 110 ಹಳ್ಳಿಗಳನ್ನು ಈಗಾಗಲೇ ಸೇರಿಸಲಾಗಿದೆ. ಸದ್ಯಕ್ಕೆ ಹೊರ ವಲಯದ ಯಾವುದೇ ನಗರಗಳನ್ನು ಹೊಸ ಸೇರ್ಪಡೆ ಮಾಡುವುದಿಲ್ಲ. ಆದರೆ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿ ನಗರಗಳು ಅಭಿವೃದ್ಧಿ ಆಗುತ್ತಿದ್ದು, ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದರು.

ನಮ್ಮನ್ನು ಸೇರ್ಪಡೆ ಮಾಡಿ: ‘ದೊಡ್ಡಬಳ್ಳಾಪುರ ಕೈಗಾರಿಕಾ ವಲಯವು ವೇಗವಾಗಿ ಬೆಳೆಯುತ್ತಿದ್ದು, ಅಭಿವೃದ್ಧಿಯ ವೇಗಕ್ಕೆ ತಕ್ಕಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ‘ಗ್ರೇಟರ್ ಬೆಂಗಳೂರು’ ವ್ಯಾಪ್ತಿಗೆ ನಮ್ಮನ್ನು ಸೇರ್ಪಡೆ ಮಾಡಬೇಕು. ಜತೆಗೆ ಅಭಿವೃದ್ಧಿಗೆ ಕ್ರಮ ವಹಿಸಬೇಕು’ ಎಂದು ಧೀರಜ್ ಮುನಿರಾಜು ಕೋರಿದರು.

Tags

D.K.SivakumarGreater Bangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X