Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಸಮರ್ಥ ಬೊಮ್ಮಾಯಿ ಕೈಯಲ್ಲಿ ಅಧಿಕಾರ...

ಅಸಮರ್ಥ ಬೊಮ್ಮಾಯಿ ಕೈಯಲ್ಲಿ ಅಧಿಕಾರ ಕೊಡೋದು ಬೇಡ:‌ ಬಿಜೆಪಿ ಮಾಜಿ ಶಾಸಕ ನೆಹರೂ ಓಲೇಕಾರ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 Aug 2023 7:35 PM IST
share
ಅಸಮರ್ಥ ಬೊಮ್ಮಾಯಿ ಕೈಯಲ್ಲಿ ಅಧಿಕಾರ ಕೊಡೋದು ಬೇಡ:‌ ಬಿಜೆಪಿ ಮಾಜಿ ಶಾಸಕ ನೆಹರೂ ಓಲೇಕಾರ್ ವಾಗ್ದಾಳಿ

ಹಾವೇರಿ: ʼಅಸಮರ್ಥರ ಕೈಯಲ್ಲಿ ಅಧಿಕಾರ ಕೊಡುವುದು ಸರಿಯಲ್ಲ. ಇದು ಪಕ್ಷಕ್ಕೆ ಹೊಡೆತ ಬೀಳುತ್ತದೆ‌ʼ ಎಂದು ಮತ್ತೊಮ್ಮೆ ನೆಹರೂ ಓಲೇಕಾರ್ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಒಲೇಕಾರ್, ನಾಯಕನಿಗೆ ಗಂಭೀರತೆ ಇರಕು. ಎಲ್ಲರನ್ನ ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಇರಬೇಕು. ಬೊಮ್ಮಾಯಿ ಬಂದ ನಂತರ ಜಿಲ್ಲೆ, ರಾಜ್ಯದಲ್ಲಿ ಪಕ್ಷ ಕುಸಿಯಿತು.‌ ಇವರ ಬಂಡವಾಳ ಎಲ್ಲರಿಗು ಗೊತ್ತಾಗಿದೆ, ವರಿಷ್ಠರು ಈಗಲಾದ್ರು ಆಲೋಚನೆ ಮಾಡಬೇಕು. ಅಸಮರ್ಥರ ಕೈಯಲ್ಲಿ ಅಧಿಕಾರ ಕೊಡುವುದು ಸರಿಯಲ್ಲ ಇದು ಪಕ್ಷಕ್ಕೆ ಹೊಡೆತ ಬೀಳುತ್ತದೆ. ಮುಂದೆ ಮತ್ತೆ ಬೊಮ್ಮಾಯಿಗೆ ಅಧಿಕಾರ ಕೊಟ್ರೆ ಪಕ್ಷ ಮತ್ತಷ್ಟು ಕುಗ್ಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ನನ್ನನ್ನ ಪಕ್ಷದ ಕಾರ್ಯಕ್ರಮಗಳಿಗೆ ಕರೆಯದಂತೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದು ದುರಾದೃಷ್ಟಕರ. ಪಕ್ಷ ಸಂಘಟನೆ ಮಾಡುವವರು ಮಾತನಾಡುವಂತದ್ದಲ್ಲ. ಚುನಾವಣೆಯಲ್ಲಿ ಏನಾಗಿದೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಜಿಲ್ಲೆಯಿಂದ ಸಿಎಂ ಆಗಿದ್ದು ಆ ಗೌರವ ಉಳಿಸಿಕೊಳ್ಳುವ ಕೆಲಸ ಮಾಡಲಿಲ್ಲ. ಹಣ ಚೆಲ್ಲಿ ತಾವೊಬ್ಬರೆ ಗೆದ್ದಿದ್ದು ಬಿಟ್ರೆ, ಜಿಲ್ಲೆಯ ಉಳಿದ ಕಡೆ ಗೆಲ್ಲಿಸುವ ಕೆಲಸ ಆಗಲಿಲ್ಲ.‌ ನನ್ನ ಮೇಲೆ ಬೊಮ್ಮಾಯಿ ಸುಳ್ಳು ಆರೋಪ ಮಾಡಿದರು. ಇದರಿಂದ ನನಗೆ ನಷ್ಟವಾಗಲಿಲ್ಲ ಪಕ್ಷಕ್ಕೆ ನಷ್ಟವಾಯಿತು ಎಂದು‌ ದೂರಿದರು.

ಮುಂದುವರಿದು ವಾಗ್ದಾಳಿ ನಡೆಸಿದ ಅವರು, ಸಿಎಂ ಆಗಿದ್ದಾಗ ಎಲ್ಲರನ್ನ ಬೊಮ್ಮಾಯಿ ಕೀಳು ದೃಷ್ಟಿಯಿಂದ ನೋಡಿದ್ದರು. ಚುನಾವಣೆಗೆ ಸೀಟು ಹಾಕಿಸಿಕೊಳ್ಳುವಾಗಲೂ ಹೊಂದಾಣಿಕೆ, ಚುನಾವಣೆಯಲ್ಲಿ ಹೊಂದಾಣಿಕೆ, ಬೊಮ್ಮಾಯಿಯವರ ಹೊಂದಾಣಿಕೆ ರಾಜಕೀಯದಿಂದ ಬಿಜೆಪಿ ಸೋತಿದೆ. ಬೊಮ್ಮಾಯಿಯಿಂದ ಬಿಜೆಪಿ‌ ದಹಿಸಿ ಹೋಯಿತು. ಶಾಸಕರನ್ನ ಬೊಮ್ಮಾಯಿ ಗೌರವದಿಂದ ಕಾಣಲಿಲ್ಲ. ಇವರ ಆಟ ಎಲ್ಲಿಯವರೆಗೆ ನಡೆಯುತ್ತದೆ ನಡೆಯಲಿ ನೋಡುತ್ತಿದ್ದೇನೆ. ರಾಜ್ಯದಲ್ಲಿ ಇವತ್ತಿನ ಬಿಜೆಪಿ ಸ್ಥಿತಿಗೆ ಬೊಮ್ಮಾಯಿ ಕಾರಣ. ಯಡಿಯೂರಪ್ಪನವರಂತರವರ ಕೈಯಲ್ಲಿ ಜವಾಬ್ದಾರಿ ಕೊಟ್ರೆ, ಪಕ್ಷ ಸಂಘಟನೆ ಆಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X