Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಾಕ್ ವಿರುದ್ಧ ಕದನ ವಿರಾಮ ಘೋಷಣೆ...

ಪಾಕ್ ವಿರುದ್ಧ ಕದನ ವಿರಾಮ ಘೋಷಣೆ ವಿಚಾರದಲ್ಲಿ ಮೋದಿಯವರ ನಿಲುವಿನ ಬಗ್ಗೆ ಸಂಶಯಗಳಿವೆ: ದಿನೇಶ್‌ ಗುಂಡೂರಾವ್

" ಕದನ ವಿರಾಮ ವಿಚಾರದಲ್ಲಿ ಅಮೆರಿಕದ ಪಾತ್ರದ ಬಗ್ಗೆ ಪ್ರಧಾನಿ ದೇಶದ ಜನರಿಗೆ ತಿಳಿಸಲಿ‌"

ವಾರ್ತಾಭಾರತಿವಾರ್ತಾಭಾರತಿ19 Jun 2025 12:39 PM IST
share
ಪಾಕ್ ವಿರುದ್ಧ ಕದನ ವಿರಾಮ ಘೋಷಣೆ ವಿಚಾರದಲ್ಲಿ ಮೋದಿಯವರ ನಿಲುವಿನ ಬಗ್ಗೆ ಸಂಶಯಗಳಿವೆ: ದಿನೇಶ್‌ ಗುಂಡೂರಾವ್

ಬೆಂಗಳೂರು: ಕದನ ವಿರಾಮ ವಿಚಾರದಲ್ಲಿ ಅಮೆರಿಕದ ಪಾತ್ರವೇನಿತ್ತು ಎಂದು ಪ್ರಧಾನಿ ಮೋದಿ ದೇಶದ ಜನರಿಗೆ ತಿಳಿಸಬೇಕು. ಈ ಧೈರ್ಯ ‌ಮೋದಿಯವರಿಗೆ‌ ಇದೆಯೇ.? ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ತನ್ನ ಮಧ್ಯಸ್ಥಿಕೆಯಲ್ಲೇ ಕದನ ವಿರಾಮ ಏರ್ಪಟಿತ್ತು ಎಂದು ಅಮೆರಿಕ ಅಧ್ಯಕ್ಷ ಟ್ಂಪ್ ಪುನರುಚ್ಚರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣ Xನಲ್ಲಿ ‌ಪ್ರತಿಕ್ರಿಯಿಸಿರುವ ಸಚಿವರು, ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಿಸಿದ ವಿಚಾರದಲ್ಲಿ ಮೋದಿಯವರ ನಿಲುವಿನ ಬಗ್ಗೆ ಅನೇಕ ಸಂಶಯಗಳಿವೆ. ಹಾಗಾಗಿ ಸಂಸತ್ತಿನ ವಿಶೇಷ ಅಧಿವೇಶನ ಕರೆದು ಪ್ರಧಾನಿಯವರು ತಮ್ಮ ‌ನಿಲುವನ್ನು‌ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

‌ಪ್ರಧಾನಿ‌ ಮೋದಿ, ಟ್ರಂಪ್ ಜೊತೆಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರಂತೆ. ಈ ವೇಳೆ ಭಾರತ ಯಾರ ಮಧ್ಯಸ್ಥಿಕೆಯನ್ನು ಒಪ್ಪಲ್ಲ ಎಂದು ಮೋದಿ ಟ್ರಂಪ್ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರಂತೆ. ಹೀಗಂತ ಹೇಳಿರುವುದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ. ಆದರೆ ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? ಯಾಕೆಂದರೆ ಮಿಸ್ರಿ ಈ ಹೇಳಿಕೆ ಕೊಟ್ಟ ಬೆನ್ನಲ್ಲೇ ಟ್ರಂಪ್ ನನ್ನ ಮಧ್ಯಸ್ಥಿಕೆಯಲ್ಲೇ ಕದನ ವಿರಾಮ ಏರ್ಪಟಿತ್ತು ಎಂದು ಪುನರುಚ್ಚರಿಸಿದ್ದಾರೆ. ಜೊತೆಗೆ ಪೆಹಲ್ಗಾಮ್ ಉಗ್ರ ಕೃತ್ಯದ ರೂವಾರಿ ಹಾಗೂ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ಗೆ ಔತಣಕೂಟ ಏರ್ಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ‌ ಮೋದಿ, ಟ್ರಂಪ್ ಜೊತೆಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರಂತೆ. ಈ ವೇಳೆ ಭಾರತ ಯಾರ ಮಧ್ಯಸ್ಥಿಕೆಯನ್ನು ಒಪ್ಪಲ್ಲ ಎಂದು ಮೋದಿ ಟ್ರಂಪ್ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರಂತೆ. ಹೀಗಂತ ಹೇಳಿರುವುದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ.

ಆದರೆ ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? ಯಾಕೆಂದರೆ… pic.twitter.com/Cqwjs4jILl

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 19, 2025

Tags

ModiceasefirePakistanDinesh Gundurao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X