ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಡಾ.ಜಿ.ಪರಮೇಶ್ವರ್ ಅವರು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವುದು ವಿಶೇಷವಾಗಿತ್ತು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
Next Story




