Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಾ.ಎಂ.ಎ.ಸಲೀಂ ಅವಧಿ ವಿಸ್ತರಣೆ: 2027ರ...

ಡಾ.ಎಂ.ಎ.ಸಲೀಂ ಅವಧಿ ವಿಸ್ತರಣೆ: 2027ರ ಆ.29ರ ವರೆಗೆ ಡಿಜಿ-ಐಜಿಪಿಯಾಗಿ ಕರ್ತವ್ಯ

ವಾರ್ತಾಭಾರತಿವಾರ್ತಾಭಾರತಿ16 April 2026 9:26 PM IST
share
ಡಾ.ಎಂ.ಎ.ಸಲೀಂ ಅವಧಿ ವಿಸ್ತರಣೆ: 2027ರ ಆ.29ರ ವರೆಗೆ ಡಿಜಿ-ಐಜಿಪಿಯಾಗಿ ಕರ್ತವ್ಯ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರ ಸೇವಾ ಅವಧಿಯನ್ನು ವಿಸ್ತರಿಸಿ ರಾಜ್ಯ ಸರಕಾರ ಗುರುವಾರ ಅಧಿಸೂಚನೆ ಹೊರಡಿಸಿದ್ದು, 2027ರ ಆಗಸ್ಟ್ 29ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ.

1993ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿರುವ ಡಾ.ಎಂ.ಎ.ಸಲೀಂ ಅವರು, ಈ ಹಿಂದೆ ಅಪರಾಧ ತನಿಖಾ ದಳ(ಸಿಐಡಿ), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿ(ಡಿಜಿಪಿ) ಸೇವೆ ಸಲ್ಲಿಸಿದ್ದರು.

Tags

Dr. M.A. Saleem
share
ವಾರ್ತಾಭಾರತಿ
ವಾರ್ತಾಭಾರತಿ
Next Story
X