Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಥೆನಾಲ್ ಮಿಶ್ರಣದಿಂದ ಎಂಜಿನ್ ಸಮಸ್ಯೆ; ಈ...

ಎಥೆನಾಲ್ ಮಿಶ್ರಣದಿಂದ ಎಂಜಿನ್ ಸಮಸ್ಯೆ; ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನುಣುಚಿಕೊಳ್ಳುವಂತಿಲ್ಲ: ಡಿ.ಕೆ. ಶಿವಕುಮಾರ್

67 ಕಡೆ ಪೆಟ್ರೋಲ್ ಮಾದರಿ ಪರಿಶೀಲನೆ: ಸಚಿವರು ವಿವರವಾದ ವರದಿ ಬಿಡುಗಡೆ ಮಾಡಲಿದ್ದಾರೆ ಎಂದ ಸಿಎಂ

ವಾರ್ತಾಭಾರತಿವಾರ್ತಾಭಾರತಿ8 Nov 2026 2:46 PM IST
share
ಎಥೆನಾಲ್ ಮಿಶ್ರಣದಿಂದ ಎಂಜಿನ್ ಸಮಸ್ಯೆ; ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನುಣುಚಿಕೊಳ್ಳುವಂತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು, ನ.08: ವಾಹನ ಇಂಧನಗಳಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಳದಿಂದ ವಾಹನಗಳ ಎಂಜಿನ್ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ 67 ಕಡೆ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ಈ ಕುರಿತು ಸೋಮವಾರ ಸಂಬಂಧಪಟ್ಟ ಸಚಿವರು ಅಧಿಕೃತವಾಗಿ ಪತ್ರಿಕಾಗೋಷ್ಠಿ ನಡೆಸಿ ಪರಿಶೀಲನಾ ವರದಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಅವರು ರವಿವಾರ ಪ್ರತಿಕ್ರಿಯೆ ನೀಡಿದರು.

ಪೆಟ್ರೋಲ್‌ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣ ಮಾಡುತ್ತಿರುವ ಬಗ್ಗೆ ಕೇಳಿಬಂದಿರುವ ದೂರುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸಚಿವರಿಗೆ ಅಗತ್ಯ ಸೂಚನೆ ನೀಡಿದ್ದು, ಕೇಂದ್ರ ಸರ್ಕಾರಕ್ಕೂ ಮಾಹಿತಿ ರವಾನಿಸಲಾಗಿದೆ. ಸಾವಿರಾರು ವಾಹನ ಸವಾರರು ವಾಹನಗಳ ಮೈಲೇಜ್ ಕಡಿಮೆಯಾಗುವುದು, ನಿರೀಕ್ಷಿತ ದೂರ ಕ್ರಮಿಸದಿರುವುದು ಹಾಗೂ ಚಲಿಸುತ್ತಿರುವಾಗಲೇ ಎಂಜಿನ್ ಸ್ಥಗಿತಗೊಳ್ಳುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ ಎಂದರು.

ಪೆಟ್ರೋಲ್ ಬಂಕ್‌ಗಳಲ್ಲಿ ಮಾತ್ರವಲ್ಲದೆ, ಎಥೆನಾಲ್ ಮಿಶ್ರಣ ಮತ್ತು ವಿತರಣೆಯಾಗುವ ಹಂತದಲ್ಲೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ, ಹೇಗೆ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಸಂಗ್ರಹಿಸಲಾಗಿದೆ. ಸಚಿವರು ವಿವರವಾದ ವರದಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಈ ವಿಚಾರದಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಹಾಗೂ ಜನರ ಸುರಕ್ಷತೆ ಮುಖ್ಯ. ಕಡಿಮೆ ಬೆಲೆಗೆ ಎಥೆನಾಲ್ ದೊರೆಯುತ್ತದೆ ಎಂಬ ಕಾರಣಕ್ಕೆ ಅದರಿಂದ ಲಾಭ ಪಡೆಯುವ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಜನರಿಗೆ ತೊಂದರೆ ಉಂಟುಮಾಡುವುದು ಒಳ್ಳೇದಲ್ಲ. ಇಡೀ ದೇಶದ ವಾಹನ ಸವಾರರಲ್ಲಿ ಆತಂಕ ಮೂಡಿಸಿರುವ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.

ಬಿಜೆಪಿ, ಜೆಡಿಎಸ್ ನಾಯಕರು ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಎಲ್ಲರೂ ಧ್ವನಿ ಎತ್ತಬೇಕು ಎಂದು ಹೇಳಿದರು.

ದೀಪಾವಳಿ ಹಬ್ಬದ ಶುಭಾಶಯ

ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರುತ್ತೇನೆ. ಕರ್ನಾಟಕದ ಎಲ್ಲ ಜನರ ಮನೆಗಳಲ್ಲೂ ಬೆಳಕು ತುಂಬಲಿ ಎಂದು ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X