Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ಇಡೀ ಕೆಪಿಸಿಸಿ ತಂಡ...

ಶೀಘ್ರದಲ್ಲೇ ಇಡೀ ಕೆಪಿಸಿಸಿ ತಂಡ ಬದಲಾವಣೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Aug 2023 1:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶೀಘ್ರದಲ್ಲೇ ಇಡೀ ಕೆಪಿಸಿಸಿ ತಂಡ ಬದಲಾವಣೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ. 26: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನ ಕಾರ್ಯಾಧ್ಯಕ್ಷರ ಮಾತ್ರವಲ್ಲ, ಇಡೀ ಕೆಪಿಸಿಸಿ ತಂಡವನ್ನೆ ಬದಲಿಸಬೇಕಿದೆ. ಹೀಗಾಗಿ ಶೀಘ್ರದಲ್ಲೇ ಕೆಪಿಸಿಸಿ ಪುನಾರಚನೆ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕೆಪಿಸಿಸಿಯಲ್ಲಿ ಅನೇಕರು ರಾಜ್ಯ ಸರಕಾರದಲ್ಲಿ ಸಚಿವರಾಗಿದ್ದು, ಅವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕಿದೆ. ಹೀಗಾಗಿ ಹೊಸಬರಿಗೆ ಪಕ್ಷದಲ್ಲಿ ಅವಕಾಶ ಮಾಡಿಕೊಡಬೇಕಿದೆ. ಆದುದರಿಂದ ಶೀಘ್ರದಲ್ಲೇ ವರಿಷ್ಠರು ಕೆಪಿಸಿಸಿಗೆ ಹೊಸ ತಂಡವನ್ನು ನೇಮಿಸಲಿದೆ’ ಎಂದು ಸ್ಪಷ್ಟಣೆ ನೀಡಿದರು.

ಶಾಸಕರ ಭೇಟಿಯಲ್ಲಿ ತಪ್ಪೇನಿದೆ?: ‘ಮಾಜಿ ಶಾಸಕ ರೇಣುಕಾಚಾರ್ಯ ಅವರದೇ ಆದ ವಿಚಾರ, ಜನ ಹಾಗೂ ಕ್ಷೇತ್ರದ ಸಮಸ್ಯೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತನಾಮಾಡಲು ಬರುತ್ತಾರೆ. ಅಧಿಕಾರದಲ್ಲಿ ಇದ್ದಾಗ ಅವರು ಬಂದು ನಮ್ಮನ್ನು ಭೇಟಿ ಮಾಡಿ ಕೆಲಸ ಮಾಡಿಸಿಕೊಳ್ಳುತ್ತಾರೆ. ಅದರಲ್ಲಿ ತಪ್ಪೇನಿದೆ?’ ಎಂದು ಶಿವಕುಮಾರ್ ಪ್ರಶ್ನಿಸಿದರು.

ಎಸ್.ಟಿ. ಸೋಮಶೇಖರ್ ತಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಅದಕ್ಕಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ಜನಪ್ರತಿನಿಧಿಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಹಾಲಿ ಶಾಸಕರಲ್ಲದಿದ್ದರೂ ಅವರ ಸಮಸ್ಯೆಗಳಿರುತ್ತವೆ. ಅವುಗಳನ್ನು ನಾನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಮಗೆ ಆಪರೇಷನ್ ಹಸ್ತ ಮಾಡುವ ಅಗತ್ಯವಿಲ್ಲ. ರಾಜಕೀಯವಾಗಿ ಅನೇಕ ಆಸೆ ಆಕಾಂಕ್ಷೆಗಳಿರುತ್ತವೆ. ಅವರು ಎಷ್ಟು ದಿನ ಎಂದು ಕಾಯುತ್ತಾರೆ. ನಾವು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಳೀಯ ಮಟ್ಟದಲ್ಲಿ ಬೇರೆ ಪಕ್ಷದವರನ್ನು ಸೇರಿಸಿಕೊಳ್ಳಲು ಸೂಚಿಸಿದ್ದೇವೆ ಅಷ್ಟೇ’ ಎಂದು ಅವರು ತಿಳಿಸಿದರು.

‘ನಮ್ಮ ಗ್ಯಾರಂಟಿ ಯೋಜನೆಗಳು ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗಲ್ಲ. ಎಲ್ಲ್ಲ ಪಕ್ಷದವರಿಗೂ ಸಲ್ಲುತ್ತದೆ. ಉಡುಪಿಯಲ್ಲಿ ನಮ್ಮ ಪಕ್ಷದ ಯಾವುದೇ ಶಾಸಕರು ಇಲ್ಲ. ಆದರೂ ಶೇ.80ರಷ್ಟು ಜನ ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಯೋಜನೆ ಪಕ್ಷಾತೀತವಾಗಿ ಸಿಗಲಿದೆ. ಹೀಗಾಗಿ ಬೇರೆ ಪಕ್ಷದ ಶಾಸಕರು ನಮ್ಮ ಸರಕಾರ ಈ ಕೆಲಸ ಮಾಡಲಿಲ್ಲ. ನಿಮ್ಮ ಸರಕಾರ ಮಾಡಿದೆ ಎಂದು ಶುಭಹಾರೈಸುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ’

-ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X