Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಪಿಎಸ್‍ಸಿ ರದ್ದು ಮಾಡಲು ಸಿಎಂಗೆ...

ಕೆಪಿಎಸ್‍ಸಿ ರದ್ದು ಮಾಡಲು ಸಿಎಂಗೆ ಈಶ್ವರ್‌ ಖಂಡ್ರೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Sept 2026 8:03 PM IST
share
ಕೆಪಿಎಸ್‍ಸಿ ರದ್ದು ಮಾಡಲು ಸಿಎಂಗೆ ಈಶ್ವರ್‌ ಖಂಡ್ರೆ ಮನವಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ)ದ ಮೇಲೆ 1998ರಿಂದಲೂ ಗುರುತರ ಆರೋಪಗಳು ಬರುತ್ತಿದ್ದು, ಇದನ್ನು ರದ್ದು ಮಾಡಿ ಯುಪಿಎಸ್ಸಿ ಮಾದರಿ ರೂಪಿಸಬೇಕು ಅಥವಾ ಕೆಇಎಯಿಂದ ನೇಮಕಾತಿ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ.ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್‍ಸಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ವಿವಿಧ ಇಲಾಖೆಯ ನೇಮಕಾತಿಯನ್ನು ಪಾರದರ್ಶಕವಾಗಿ ಮಾಡಬೇಕಾದ್ದು ಅದರ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿ. ಈ ನಿಟ್ಟಿನಲ್ಲಿ ವಿಫಲವಾಗಿರುವ ಆಯೋಗ ರದ್ದು ಮಾಡಬೇಕು ಎಂದು ಸಿಎಂಗೆ ಮನವಿ ಮಾಡಲಾಗಿದೆ ಎಂದರು.

ಪಶುವೈದ್ಯರ ನೇಮಕಾತಿ ಹಗರಣದ ಬಗ್ಗೆ ಸರಕಾರ ಪಾರದರ್ಶಕವಾಗಿ ತನಿಖೆ ಮಾಡಿಸುತ್ತಿದೆ. ಅಕ್ರಮದಲ್ಲಿ ಭಾಗಿಯಾದ ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾದರೂ ಅವರಿಗೆ ದಂಡನೆ ಆಗುತ್ತದೆ. ಸತ್ಯ ಹೊರಬಂದೇ ಬರುತ್ತದೆ. ಕೆಪಿಎಸ್‍ಸಿ ರದ್ದು ಮಾಡಿದರೆ ಯುಪಿಎಸ್‍ಸಿ ಮಾದರಿಯಲ್ಲಿ ಪುನಾರಚನೆ ಮಾಡಬಹುದು. ಅಥವಾ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಕೆಇಎಗೆ ಹೊಣೆಗಾರಿಕೆ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಕಷ್ಟಪಟ್ಟ ಓದಿದ ಕರ್ನಾಟಕದ ಅಭ್ಯರ್ಥಿಗಳಿಗೆ ಅನ್ಯಾಯ ಆಗದಂತೆ ಮತ್ತು ಪ್ರತಿಭಾವಂತರು ಸರಕಾರಿ ಅಧಿಕಾರಿಗಳಾಗಬೇಕು, ಹಗರಣ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ನೇಮಕಾತಿ ಆಗಬೇಕು ಎಂಬ ನಿಟ್ಟಿನಲ್ಲಿ ಉತ್ತಮವಾದ ವ್ಯವಸ್ಥೆ ಬರಬೇಕು ಎಂಬುದು ಸರಕಾರದ ಹಾಗೂ ನಮ್ಮೆಲ್ಲರ ಒಮ್ಮತದ ನಿಲುವಾಗಿದೆ ಎಂದರು.

ಕೆಇಎ ಹಲವು ಹುದ್ದೆಗಳಿಗೆ ಈಗಾಗಲೇ ಪರೀಕ್ಷೆ ನಡೆಸಿ ನೇಮಕಾತಿ ಮಾಡಿದ ಅನುಭವ ಹೊಂದಿದೆ. ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ, ಪರೀಕ್ಷೆ, ಮೌಲ್ಯಮಾಪನ ಪಾರದರ್ಶಕವಾಗಿ ನಡೆಯುವಂತೆ, ಮೌಖಿಕ ಸಂದರ್ಶನವೂ ಪಾರದರ್ಶಕವಾಗಿರುವಂತೆ ಮಾಡಿದಲ್ಲಿ ಇದಕ್ಕೆ ಶಾಶ್ವತ ಪರಿಹಾರ ದೊರಕುತ್ತದೆ ಎಂದು ಈಶ್ವರ ಖಂಡ್ರೆ ನುಡಿದರು.

ಈಗಾಗಲೇ ತಾವೂ ಸೇರಿದಂತೆ ಹಲವು ಸಚಿವರು ಈ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದೂ ಈಶ್ವರ್ ಖಂಡ್ರೆ ತಿಳಿಸಿದರು.

Tags

Eshwar KhandreKPSC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X