Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಶಿಷ್ಟ ಪಂಗಡಗಳ ಪ್ರಗತಿಗೆ ‘ಪ್ರತ್ಯೇಕ...

ಪರಿಶಿಷ್ಟ ಪಂಗಡಗಳ ಪ್ರಗತಿಗೆ ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Oct 2023 11:34 PM IST
share
ಪರಿಶಿಷ್ಟ ಪಂಗಡಗಳ ಪ್ರಗತಿಗೆ ‘ಪ್ರತ್ಯೇಕ ಸಚಿವಾಲಯ’ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.28: ರಾಜ್ಯದಲ್ಲಿನ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಳನ್ನು ಪ್ರದಾನಿಸಿ ಅವರು ಮಾತನಾಡಿದರು.

ನಮ್ಮ ಹಿಂದಿನ ಸರಕಾರದ ಅವಧಿಯಲ್ಲಿ ಬೆಳಗಾವಿಯ ಅಧಿವೇಶನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಆದಕಾರಣ ಎಸ್‍ಸಿ ಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು. ಮೊದಲು ಈ ಯೋಜನೆಗಳಡಿ ಕೇವಲ 6 ಸಾವಿರ ಅನುದಾನ ಮೀಸಲಿಡಲಾಗುತ್ತಿತ್ತು.

ಆದರೆ ಹಿಂದಿನ ನಮ್ಮ ಸರಕಾರದ ಅವಧಿಯಲ್ಲಿ ಈ ಮೊತ್ತವನ್ನು 6 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಗೆ ಮಾಡಲಾಯಿತು. ಹಿಂದಿನ ಸರ್ಕಾರದವರು ಈ ಮೊತ್ತವನ್ನು ಹೆಚ್ಚಿಸಲಿಲ್ಲ. ನಮ್ಮ ಸರಕಾರ ಈ ವರ್ಷದ ಆಯವ್ಯಯದಲ್ಲಿ ಈ ವರ್ಗಗಳಿಗೆ 34 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಇನ್ನೂ, ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ಸಿ ಹಾಗೂ ಶೇ.7 ರಷ್ಟು ಎಸ್ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ಸಿ ಹಾಗೂ ಎಸ್ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗನುಗುಣವಾಗಿ ಎಸ್ಸಿ, ಎಸ್ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಅವರು ಹೇಳಿದರು.

ಅಲ್ಲದೆ, ಯಾವುದೇ ಸರಕಾರಗಳು ಬಂದರೂ ಈ ಕಾನೂನನ್ನು ಯಾರು ಬದಲಾಯಿಸಲು ಸಾಧ್ಯವಿಲ್ಲ. ಈ ಕಾನೂನು ನಂತರ 2013 ರಿಂದ 2018ರವರೆಗೆ ನಮ್ಮ ಸರಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ಸಿ,ಎಸ್ಟಿ ಸಮುದಾಯಕ್ಕೆ ಮೀಸಲಿಡಲಾಗಿತ್ತು. ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗ ಬದ್ಧವಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X