Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೋಪ್ಯತೆಯ ಸಬೂಬು ಹೇಳಿ ಕೇಂದ್ರ ಸರಕಾರ ಕೈ...

ಗೋಪ್ಯತೆಯ ಸಬೂಬು ಹೇಳಿ ಕೇಂದ್ರ ಸರಕಾರ ಕೈ ಚೆಲ್ಲಿ ಕುಳಿತುಕೊಳ್ಳಬಾರದು: ಸಚಿವ ದಿನೇಶ್ ಗುಂಡೂರಾವ್

ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಖತರ್ ನಲ್ಲಿ ಮರಣ ದಂಡನೆ

ವಾರ್ತಾಭಾರತಿವಾರ್ತಾಭಾರತಿ27 Oct 2023 11:03 AM IST
share
ಗೋಪ್ಯತೆಯ ಸಬೂಬು ಹೇಳಿ ಕೇಂದ್ರ ಸರಕಾರ ಕೈ ಚೆಲ್ಲಿ ಕುಳಿತುಕೊಳ್ಳಬಾರದು: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಅ.27: ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳಿಗೆ ಖತರ್ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿರುವುದು ಆಘಾತಕಾರಿ ಸುದ್ದಿ. ಆದರೆ ಗೋಪ್ಯತೆಯ ಕಾರಣ ನೀಡಿ ಕೇಂದ್ರ ಸರಕಾರ ಇದೊಂದು ಸಾಮಾನ್ಯ ಪ್ರಕರಣ ಎಂದು ತೇಪೆ ಹಾಕುತ್ತಿದೆ. ಭಾರತದ ನೌಕಪಡೆಯಲ್ಲಿ ಸೇವೆ ಸಲ್ಲಿಸಿದ್ದ ಸಿಬ್ಬಂದಿಗೆ ವಿದೇಶಿ ನ್ಯಾಯಾಲಯ ಮರಣ ದಂಡನೆ ವಿಧಿಸಿರುವುದು ಸಾಮಾನ್ಯ ಪ್ರಕರಣವೆ? ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ 'X'ನಲ್ಲಿ ಪೋಸ್ಟ್ ಹಾಕಿರುವ ಅವರು, ಭಾರತದ ನೌಕಾಪಡೆಯ ಸಿಬ್ಬಂದಿಗೆ ಖತರ್ ನ್ಯಾಯಾಲಯ ನೀಡಿರುವ ಗಲ್ಲು ಶಿಕ್ಷೆಯ ಕುರಿತು ಕೇವಲ ಪ್ರಾಥಮಿಕ ಮಾಹಿತಿಯಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಇದು ಕೇಂದ್ರ ಸರಕಾರದ ರಾಜತಾಂತ್ರಿಕ ವೈಫಲ್ಯವಲ್ಲವೆ? ಗಲ್ಲು ಶಿಕ್ಷೆಗೊಳಗಾದ ನೌಕಾಪಡೆಯ ಸಿಬ್ಬಂದಿ ಕಳೆದ ಒಂದು ವರ್ಷದಿಂದ ಖತರ್ ಜೈಲಿನಲ್ಲಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಏನು ಮಾಡುತಿತ್ತು.? ನೌಕಾದಳದ 8 ಮಾಜಿ ಅಧಿಕಾರಿಗಳಿಗೆ ಕತಾರ್ ಮರಣ ದಂಡನೆ ವಿಧಿಸಿರುವುದು ಇಡೀ ದೇಶವೇ ಕಳವಳ ಪಡುವ ವಿಚಾರ. ಇಸ್ರೇಲ್-ಪ್ಯಾಲೆಸ್ಟೇನ್ ನಡುವಿನ ಸಂಘರ್ಷದ ಹೊತ್ತಿನಲ್ಲೇ ಈ ತೀರ್ಪು ಬಂದಿರುವುದು ಚಿಂತಿಸಬೇಕಾದ ವಿಚಾರ. ದೇಶಕ್ಕೆ ಸೇವೆ ಸಲ್ಲಿಸಿದವರು ವಿದೇಶಿ ನೆಲದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈ ಬಗ್ಗೆ ಕೇಂದ್ರ ಸೂಕ್ಷ್ಮವಾಗಿ ವರ್ತಿಸಬೇಕು ಎಂದು ಒತ್ತಾಯಿಸಿದ್ದಾರೆ.

ಖತರ್ ನ್ಯಾಯಾಲಯದ ತೀರ್ಪಿನಿಂದ ಗಲ್ಲುಶಿಕ್ಷೆಗೆ ಗುರಿಯಾದ ನೌಕಾದಳದ ಸಿಬ್ಬಂದಿ ಕುಟುಂಬವಷ್ಟೇ ಅಲ್ಲ, ಇಡೀ ದೇಶವೇ ಆತಂಕಕ್ಕೀಡಾಗಿದೆ. ಕೇಂದ್ರ ಸರಕಾರ ಗೋಪ್ಯತೆಯ ಸಬೂಬು ಹೇಳಿ ಕೈ ಚೆಲ್ಲಿ ಕುಳಿತರೆ ದೇಶಕ್ಕೆ ಸೇವೆ ಸಲ್ಲಿಸಿದವರನ್ನು ನಾವೇ ಸ್ವತಃ ಕೈಯಾರೆ ಬಲಿ ಕೊಟ್ಟಂತಾಗುತ್ತದೆ. ಹಾಗಾಗಿ ಕೇಂದ್ರ ಈ ಪ್ರಕರಣದ ಸೂಕ್ಷ್ಮತೆ ಅರಿತುಕೊಳ್ಳಲಿ ಎಂದು ಅವರು ಹೇಳಿದ್ದಾರೆ.


ಭಾರತದ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳಿಗೆ ಕತಾರ್ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿರುವುದು ಆಘಾತಕಾರಿ ಸುದ್ದಿ. ಆದರೆ ಗೋಪ್ಯತೆಯ ಕಾರಣ ನೀಡಿ ಕೇಂದ್ರ ಸರ್ಕಾರ ಇದೊಂದು ಸಾಮಾನ್ಯ ಪ್ರಕರಣ ಎಂದು ತೇಪೆ ಹಾಕುತ್ತಿದೆ. ಭಾರತದ ನೌಕಪಡೆಯಲ್ಲಿ ಸೇವೆ ಸಲ್ಲಿಸಿದ್ದ ಸಿಬ್ಬಂದಿಗೆ ವಿದೇಶಿ ನ್ಯಾಯಾಲಯ ಮರಣ ದಂಡನೆ ವಿಧಿಸಿರುವುದು ಸಾಮಾನ್ಯ ಪ್ರಕರಣವೆ?…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 27, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X