Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ...

ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಧಿ ವಿಸ್ತರಣೆ: ಮನೆ ಯಜಮಾನಿ ಹೆಸರನ್ನು ಬದಲಾಯಿಸಿ ʼಗೃಹಲಕ್ಷ್ಮಿʼ ಯೋಜನೆಗೆ ಅರ್ಜಿ ಹಾಕಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ6 Sept 2023 10:36 AM IST
share
ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಧಿ ವಿಸ್ತರಣೆ: ಮನೆ ಯಜಮಾನಿ ಹೆಸರನ್ನು ಬದಲಾಯಿಸಿ ʼಗೃಹಲಕ್ಷ್ಮಿʼ ಯೋಜನೆಗೆ ಅರ್ಜಿ ಹಾಕಲು ಅವಕಾಶ

ಬೆಂಗಳೂರು: ರೇಷನ್‌ ಕಾರ್ಡ್‌ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಸೆಪ್ಟೆಂಬರ್‌ 14ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಿಂದ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರಿಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದ ಮಹಿಳೆಯರಿಗೆ ಸದ್ಯ ಅವಕಾಶ ಸಿಕ್ಕಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್‌ ಮಾಡಿ ಮಾಹಿತಿ ನೀಡಿದೆ.

ʼʼಪಡಿತರ ಚೀಟಿಯಲ್ಲಿ ತಿದ್ದುಪಡಿ/ಸೇರ್ಪಡೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳದವರು ಸೆಪ್ಟೆಂಬರ್ 09 ರಿಂದ 14 ರೊಳಗೆ ಯಜಮಾನಿಯ ಸ್ಥಾನದಲ್ಲಿ ತಿದ್ದುಪಡಿ ಮಾಡಿಕೊಂಡು, ಯೋಜನೆಗೆ ನೋಂದಾಯಿಸಿ ಸೌಲಭ್ಯ ಪಡೆಯಬಹುದಾಗಿದೆʼʼ ಎಂದು ಇಲಾಖೆ ತಿಳಿಸಿದೆ.

ʼʼಗೃಹ ಲಕ್ಷ್ಮಿ ಯೋಜನೆಯಡಿ ಈಗಾಗಲೇ ನೋಂದಾಯಿಸಿ ರೇಷನ್‌ ಕಾರ್ಡ್‌ ನಲ್ಲಿ ಯಜಮಾನಿ ಹೆಸರು ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿಯೋಜನೆಯ ಲಾಭ ತಡೆಹಿಡಿಯಲಾಗುತ್ತದೆʼʼ ಎಂದು ಇಲಾಖೆ ಮಾಹಿತಿ ನೀಡಿದೆ.

ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಷನ್‌ ಕಾರ್ಡ್‌ ತಿದ್ದುಪಡಿಗೆ ಸೆಪ್ಟೆಂಬರ್‌ 1 ರಿಂದ 10ವರೆಗೂ ಮಾತ್ರ ಕಾಲಾವಕಾಶ ನೀಡಲಾಗಿತ್ತು.

Tags

Grihalakshmi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X