Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 222 ಪ್ರಥಮ ದರ್ಜೆ ಕಾಲೇಜುಗಳ...

222 ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳ ಭರ್ತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ ರಾಜ್ಯ ಸರಕಾರ

ವಿಶೇಷ ವರದಿ ಮೂಲಕ ಸರಕಾರದ ಗಮನಸೆಳೆದಿದ್ದ ‘ವಾರ್ತಾಭಾರತಿ’

ವಾರ್ತಾಭಾರತಿವಾರ್ತಾಭಾರತಿ14 Nov 2026 10:22 PM IST
share
222 ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳ ಭರ್ತಿ; ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 222 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಶನಿವಾರ ಅಂತಿಮ ಆಯ್ಕೆ ಪಟ್ಟಿಯ ಅಧಿಸೂಚನೆಯನ್ನು ಹೊರಡಿಸಿದೆ.

ರಾಜ್ಯದಲ್ಲಿ 440 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಹುದ್ದೆಗಳು ಖಾಲಿಯಿರುವ ಕುರಿತು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಸೆ.17ರಂದು ‘ರಾಜ್ಯದ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರೇ ಇಲ್ಲ!’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.

ಸಿಬ್ಬಂದಿ ಕೊರತೆಯ ಜೊತೆಗೆ, ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಫಲಿತಾಂಶ ಮೇಲಿನ ಪರಿಣಾಮಗಳಿಗೆ ಸಂಬಂಧಿಸಿದಂತೆ ಪತ್ರಿಕೆಯ ವಿಶೇಷ ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡ ರಾಜ್ಯ ಸರಕಾರ, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ 222 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.

ಈ ಪಟ್ಟಿಯಲ್ಲಿ ರಾಜ್ಯ ವ್ಯಾಪಿ ಮಿಕ್ಕುಳಿದ ಮೂಲ ವೃಂದದ 191 ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ 31 ಸೇರಿ ಒಟ್ಟು 222 ಅಭ್ಯರ್ಥಿಗಳನ್ನು ಪ್ರಾಂಶುಪಾಲರ ಹುದ್ದೆಗಳಿಗೆ ಯುಜಿಸಿ ವೇತನ ಶ್ರೇಣಿಯಡಿ ನೇಮಕಗೊಳಿಸಿ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಾಂಶುಪಾಲರ ಹುದ್ದೆಗೆ ನೇಮಕಗೊಂಡ 222 ಅಭ್ಯರ್ಥಿಗಳಿಗೆ ಆಯುಕ್ತರು, ಕಾಲೇಜು ಶಿಕ್ಷಣ ಇಲಾಖೆ ಇವರು ಒಂದು ವಾರದೊಳಗಾಗಿ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಜೇಷ್ಠತೆಯ ಆಧಾರದ ಮೇಲೆ ನಿಯಮಾನುಸಾರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಿ ಸ್ಥಳನಿಯುಕ್ತಿ ಆದೇಶವನ್ನು ನೀಡಬೇಕು ಎಂದು ಸರಕಾರದ ಅಧೀನ ಕಾರ್ಯದರ್ಶಿ(ಉನ್ನತ ಶಿಕ್ಷಣ ಇಲಾಖೆ) ಎಲ್.ನರಸಿಂಹಮೂರ್ತಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.




Tags

RecruitmentPrincipal PostsState Government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X