Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ...

ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಸಿ.ಎಸ್.ದ್ವಾರಕಾನಾಥ್‍ ಅವರಿಗೆ ಟಿಕೆಟ್ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 Aug 2023 9:29 PM IST
share
ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ.ಸಿ.ಎಸ್.ದ್ವಾರಕಾನಾಥ್‍ ಅವರಿಗೆ ಟಿಕೆಟ್ ನೀಡಲು ಒತ್ತಾಯ

ಬೆಂಗಳೂರು, ಆ.20: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕಾನಾಥ್‍ರಿಗೆ ಟಿಕೇಟ್ ನೀಡಬೇಕು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಖಾಸಿಂ ಸಾಬ್ ಒತ್ತಾಯಿಸಿದ್ದಾರೆ.

ರವಿವಾರ ಈ ಕುರಿತು ಪ್ರಕಟನೆ ಹೊರಡಿಸಿರುವ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳಲ್ಲಿ ಅಹಿಂದ ವರ್ಗಗಳ ಮಾತದಾರರು ಹೆಚ್ಚಿದ್ದು, ವಿಶೇಷವಾಗಿ ಅಲ್ಪಸಂಖ್ಯಾತ ಮುಸ್ಲಿಮ್ ಮಾತದಾರರು ಸುಮಾರು ಒಂದು ಲಕ್ಷ ಅರವತ್ತು ಸಾವಿರದಷ್ಟು ಇದ್ದಾರೆ. ಈ ಕ್ಷೇತ್ರದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಹಿಂದವರ್ಗಗಳ ನೈಜ ಪ್ರತಿನಿದಿಗೆ ಟಿಕೆಟ್ ನೀಡಬೇಕು ಎಂದಿದ್ದಾರೆ.

ದ್ವಾರಕಾನಾಥ್ ಅವರು ಮಹಿಳೆಯರ, ಯುವ, ರೈತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಸಾಮಾಜಿಕ ನ್ಯಾಯದ ಧ್ವನಿಯಾಗಿದ್ದು ಇಂತಹ ಸಮ-ಸಮಾಜದ ಕನಸುಳ್ಳ ವ್ಯಕ್ತಿ ನಮ್ಮ ಜಿಲ್ಲೆಯ ಪ್ರಧಿನಿದಿಯಾಗಿ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕಿದೆ. ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಸಕ್ರಿಯವಾಗಿರುವ ದ್ವಾರಕಾನಾಥ್ ಕರ್ನಾಟಕದ ಅಹಿಂದ ಸಮುದಾಯಗಳ ಅಸ್ಮಿತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇವರ 25 ವರ್ಷಗಳ ಹಿಂದೆಯೆ ಯೋಜಿಸಲಾಗಿದ್ದ ‘ಜಲವಾಹಿನಿ' ಎಂಬ ನೀರಿನ ಹೋರಾಟವನ್ನು ಇಂದಿಗೂ ಚಿಕ್ಕಬಳ್ಳಾಪುರ-ಕೋಲಾರ ಅವಳಿ ಜಿಲ್ಲೆಗಳ ಫಲಾನುಭವಿ ರೈತರು ಮರೆತಿಲ್ಲ. ಇಂತಹ ಧೀಮಂತ ಜನಪರ ಪ್ರತಿನಿದಿ, ನೈಜ ಅಂಬೇಡ್ಕರ್ ಅನುಯಾಯಿ, ಸಾಮಾಜಿಕ ನ್ಯಾಯದ ಕನಸುಳ್ಳ ಡಾ. ದ್ವಾರಕಾನಾಥ್ ರವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಟಿಕೆಟ್ ನೀಡಿ ಕಣಕ್ಕೆ ಇಳಿಸುವ ಮೂಲಕ ಅಹಿಂದ ವರ್ಗಗಳಿಗೆ ರಾಜಕೀಯ ನ್ಯಾಯ ನೀಡಬೇಕೆಂದು ಖಾಸಿಂ ಸಾಬ್ ಕಾಂಗ್ರೆಸ್ ಪಕ್ಷಕ್ಕೆ ಒತ್ತಾಯಿಸಿದ್ದಾರೆ.

Tags

Lok Sabha Elections
share
ವಾರ್ತಾಭಾರತಿ
ವಾರ್ತಾಭಾರತಿ
Next Story
X