Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಚಿವ ಶರಣ ಪ್ರಕಾಶ್ ಪಾಟೀಲ್...

ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚನೆ

ಉದ್ಯಮಿಗಳ ಜೊತೆ ಚರ್ಚಿಸಿ ಉದ್ಯೋಗ ಸೃಷ್ಟಿಸಲಿರುವ ಸಮಿತಿ

ವಾರ್ತಾಭಾರತಿವಾರ್ತಾಭಾರತಿ19 Jan 2024 3:46 PM IST
share
ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚನೆ

ಬೆಂಗಳೂರು: ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಸಂಬಂಧ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.

ಕಳೆದ ಜ.12ರಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ವಿಶೇಷ ಆಸಕ್ತಿ ವಹಿಸಿ ಉದ್ಯೋಗ ಮೇಳ ಸಮಿತಿಯನ್ನು ಅವರ ಅಧ್ಯಕ್ಷತೆಯಲ್ಲೇ ರಚಿಸಿದ್ದಾರೆ.

ಈ ಸಮಿತಿಯು ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್ವೇರ್ ಉದ್ಯಮಿಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಿದೆ. ಬೇಡಿಕೆಗೆ ಅನುಗುಣವಾಗಿ ಯುವ ಜನತೆಗೆ ಉದ್ಯೋಗಗಳನ್ನು ನೀಡಿ ಸ್ವಾವಲಂಬಿಯನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಉದ್ಯೋಗ ಮೇಳವನ್ನು ಆಯೋಜಿಸಲು ಮುಂದಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಉದ್ಯೋಗ ಮೇಳ ನಡೆಸುವ ಗುರಿ ಹೊಂದಲಾಗಿದೆ. ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ಈಗಾಗಲೇ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿದ್ದಾರೆ.

ಉದ್ಯೋಗ ಮೇಳ ನಡೆಸುವುದರಿಂದ ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ.

ಸಮಿತಿ ಸದಸ್ಯರು :

ಶರಣಪ್ರಕಾಶ್ ಪಾಟೀಲ್ - ಅಧ್ಯಕ್ಷರು

ಎಂ.ಬಿ.ಪಾಟೀಲ್-ಸದಸ್ಯರು

ಎಚ್.ಕೆ.ಪಾಟೀಲ್ -ಸದಸ್ಯರು

ಡಾ.ಎಂ.ಸಿ.ಸುಧಾಕರ್ -ಸದಸ್ಯರು

ದಿನೇಶ್ ಗುಂಡೂರಾವ್- ಸದಸ್ಯರು

ಪ್ರಿಯಾಂಕ ಖರ್ಗೆ -ಸದಸ್ಯರು

ಸಂತೋಷ್.ಎಸ್ ಲಾಡ್ - ಸದಸ್ಯರು

ಬಿ.ನಾಗೇಂದ್ರ -ಸದಸ್ಯರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X