Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ...

ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ ಕಾಂಗ್ರೆಸ್‌ ಸೇರ್ಪಡೆ ವಿಚಾರ: ಜಗದೀಶ್ ಶೆಟ್ಟರ್ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ28 Aug 2023 12:24 PM IST
share
ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ ಕಾಂಗ್ರೆಸ್‌ ಸೇರ್ಪಡೆ ವಿಚಾರ: ಜಗದೀಶ್ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವ ಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲಾ. ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲಾ. ಶಂಕರಪಾಟೀಲ್‌ ಮುನೇನಕೊಪ್ಪ ಅವರು ಸುದ್ದಿ ಗೋಷ್ಠಿ ಕರೆದದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳೋಕೆ ಬರಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸುದ್ಧಿಗೋಷ್ಟಿ ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರುತ್ತಿದ್ದಾರೆ. ಬಿಜೆಪಿ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ನಾಯಕನಿಲ್ಲದೆ ಸೊರಗುತ್ತಿದೆ. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇದುವರೆಗೂ ನೇಮಕ ಮಾಡಲಾಗುತ್ತಿಲ್ಲ ಅವರಿಗೆ ಈ ರೀತಿ ಶೋಚನಿಯ ಪರಿಸ್ಥಿತಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಬಂದಿರಲಿಲ್ಲ ಎಂದರು.

ಹೊರಟ್ಟಿ ಅವರಿಗೆ ಚೀಟಿ ಎತ್ತಿ ತಾತ್ಕಾಲಿಕವಾಗಿ ಯಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದಿದ್ದೆ. ರಾಜ್ಯದ ಬಿಜೆಪಿ ನಾಯಕರ ಮೇಲೆ ನಂಬಿಕೆ ಕೇಂದ್ರದವರಿಗೆ ಹೋಗಿದೆ. ಮೋದಿಯವರನ್ನು ಬರಮಾಡಿಕೊಳ್ಳಲು ಅವರಿಗೆ ಅವಕಾಶ ಇರಲಿಲ್ಲ. ಬಿಜೆಪಿ ರಾಜ್ಯ ನಾಯಕರಿಗೆ ಬೀದಿಗೆ ಬೀಳುವಂತ ಪರಿಸ್ಥಿತಿ ಬಂದಿದೆ. ಈಗಿನ ಬಿಜೆಪಿ ಪಕ್ಷ ದಿನದಿಂದ ದಿನಕ್ಕೆ ಅದೋಗತಿಗೆ ಹೋಗ್ತಾ ಇದೆ ಎಂದು ಅವರು ಹೇಳಿದರು.

Tags

ShettarMunenakoppaʼ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X