Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭೆಯಲ್ಲಿ ಮಾಜಿ ಸಂಸದ...

ಲೋಕಸಭೆಯಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣಗೆ ಸಿಗದ ಸಂತಾಪ ಸೂಚನೆ; ಸ್ಪೀಕರ್ ಗೆ ಪತ್ರ ಬರೆದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ21 July 2023 9:41 PM IST
share
ಲೋಕಸಭೆಯಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣಗೆ ಸಿಗದ ಸಂತಾಪ ಸೂಚನೆ; ಸ್ಪೀಕರ್ ಗೆ ಪತ್ರ ಬರೆದ ಪ್ರತಾಪ್ ಸಿಂಹ

ಮೈಸೂರು,ಜು.21: ಇತ್ತೀಚೆಗೆ ನಿಧನರಾದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಆರ್.ಧ್ರುವನಾರಾಯಣ ಅವರ ಹೆಸರು ಲೋಕಸಭೆಯ ಸಂತಾಪ ಸೂಚನೆ ನಿಲುವಳಿಯಿಂದ ಬಿಟ್ಟು ಹೋಗಿತ್ತು. ಈ ಹಿನ್ನಲೆಯಲ್ಲಿ ಆರ್.ಧ್ರುವನಾರಾಯಣ ಅವರಿಗೆ ಸಂತಾಪ ಸೂಚಿಸಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಗುರುವಾರದಿಂದ ಸಂಸತ್‍ನ ಮುಂಗಾರು ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಆರಂಭದ ದಿನ ಮೃತ ಮಾಜಿ ಮತ್ತು ಹಾಲಿ ಸಂಸದರಿಗೆ ಶ್ರದ್ಧಾಂಜಲಿ ಸಲ್ಲಿಸುವುದು ವಾಡಿಕೆ. ಆದರೆ, ಗುರುವಾರ ಸಂತಾಪ ಸೂಚನೆ ನಿಲುವಳಿಯಲ್ಲಿ ಎರಡು ಬಾರಿ ಲೋಕಸಭಾ ಸಂಸದರಾಗಿರುವ ಆರ್.ಧ್ರುವನಾರಯಣ ಹೆಸರು ಇದ್ದಿಲ್ಲ. ಈ ಹಿನ್ನಲೆ ಪ್ರತಾಪ್ ಸಿಂಹ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ಬರೆದ ಪತ್ರದಲ್ಲಿ ಕೆಪಿಸಿಸಿಯ ಮಾಜಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಮಾರ್ಚ್ 11, 2023 ರಂದು ಮೈಸೂರಿನಲ್ಲಿ ತಮ್ಮ 61ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ಎರಡು ಬಾರಿ ಶಾಸಕರಾಗಿಯೂ ಕೂಡ ಆಯ್ಕೆಯಾಗಿದ್ದರು ಎಂದು ಹೇಳಿದ್ದಾರೆ.

ಧ್ರುವನಾರಾಯಣ ಅವರು ಕರ್ನಾಟಕ ಕಾಂಗ್ರೆಸ್‍ನ ಮುಂಚೂಣಿ ನಾಯಕರಲ್ಲಿ ಒಬ್ಬರು. ಅವರ ರಾಜಕೀಯ ಜೀವನದುದ್ದಕ್ಕೂ ಧ್ರುವನಾರಾಯಣ ಅವರು ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತರಾಗಿದ್ದು, ಪಕ್ಷ ಮತ್ತು ರಾಜ್ಯಕ್ಕಾಗಿ ಶ್ರಮಿಸಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸಲು ಸದಾ ತಯಾರಾಗಿರುತ್ತಿದ್ದರು. ತಮ್ಮ ಉತ್ತಮ ಕೆಲಸಗಳಿಂದ ಅಭಿವೃದ್ಧಿ ಕಾರ್ಯಗಳಿಂದ ಅವರನ್ನು ಜನ ನೆನಪಿನಲ್ಲಿಟ್ಟುಕೊಂಡಿದ್ದಾರೆ ಎಂದಿದ್ದಾರೆ.

ತಮ್ಮ ಸಂಸದೀಯ ಜೀವನದಲ್ಲಿ ಧ್ರುವನಾರಾಯಣ ಅವರು ಮೂಲಸೌಕರ್ಯ ವಂಚಿತ ಹಾಗೂ ಕೆಳವರ್ಗದ ಜನರ ಸಮಸ್ಯೆಗಳನ್ನು ಸದನದ ಗಮನಕ್ಕೆ ಹಲವು ಸಲ ತಂದಿದ್ದಾರೆ. ಹಿರಿಯ ಸ್ನೇಹಿತನನ್ನು ಕಳೆದುಕೊಂಡು ಬಹಳ ದುಃಖವಾಗಿದೆ. ಅವರು ನನಗೆ ಮಾರ್ಗಸೂಚಕರು ಕೂಡ ಆಗಿದ್ದರು. ಸದನದಲ್ಲಿ ಅವರಿಗೆ ಸಂತಾಪ ಸೂಚಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X