Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೊಲೀಸರ ವರ್ಗಾವಣೆಗೆ ನಿಯಮ ರಚನೆ : ಗೃಹ...

ಪೊಲೀಸರ ವರ್ಗಾವಣೆಗೆ ನಿಯಮ ರಚನೆ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ1 July 2024 6:33 PM IST
share
ಪೊಲೀಸರ ವರ್ಗಾವಣೆಗೆ ನಿಯಮ ರಚನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಕಾನ್‍ಸ್ಟೇಬಲ್‍ಗಳ ಅಂತರ ಜಿಲ್ಲಾ ವರ್ಗಾವಣೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆಯಲ್ಲಿ ಕಾನ್‍ಸ್ಟೇಬಲ್‍ಗಳ ವರ್ಗಾವಣೆಯಲ್ಲಿ ಈವರೆಗೆ ನಿಯಮಗಳಿರಲಿಲ್ಲ. ಆದರೆ, ಈ ಬಾರಿ ಪತಿ-ಪತ್ನಿ ವರ್ಗಾವಣೆಯನ್ನು ಮಾಡಲಾಗುವುದು. ಈ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ಅಂತರ ಜಿಲ್ಲಾ ವರ್ಗಾವಣೆ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ದರ್ಶನ್ ಪ್ರಕರಣಕ್ಕೆ ತೋರಿಸಿರುವ ಆಸಕ್ತಿ ವಾಲ್ಮಿಕಿ ನಿಗಮದ ಅಕ್ರಮದ ಪ್ರಕರಣಕ್ಕೆ ನೀಡುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿ, ತಪ್ಪು ಮಾಡಿದವರ ರಕ್ಷಣೆಗೆ ಸರಕಾರ ನಿಂತಿಲ್ಲ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಜರುಗಲಿದೆ. ಅಧಿಕಾರಿಗಳು ಆಗಿರಬಹುದು ಅಥವಾ ರಾಜಕೀಯ ವ್ಯಕ್ತಿಗಳು ಇರಬಹುದು, ಯಾರೇ ಇದ್ದರೂ ಕ್ರಮ ಜರುಗಿಸುವುದು ಖಚಿತ ಎಂದರು.

ಈ ಪ್ರಕರಣದಲ್ಲಿ ಸಿಬಿಐನವರು ಬ್ಯಾಂಕ್ ಅಧಿಕಾರಿಗಳ ವಂಚನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಲಾಖೆಯಲ್ಲಿನ ವಂಚನೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಸಿಎಂ ಮನೆ ಮುತ್ತಿಗೆ ಹಾಕಲಿ ಯಾರು ಬೇಡ ಅನ್ನುತ್ತಾರೆ. ತನಿಖೆ ವೇಳೆ ಸಚಿವರು, ಶಾಸಕರ ಮೇಲೆ ಆರೋಪಗಳನ್ನು ಮಾಡುವುದು ಸಹಜ. ತನಿಖೆಯ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಇನ್ನೂ, ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ. ಆದರೆ, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿವೆ. ಪ್ರಕರಣಗಳು ದಾಖಲಾದ ಬಳಿಕ ಕೋರ್ಟ್‍ನಲ್ಲಿ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X