Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಲ್ಕನೇ ಯಶಸ್ವಿ ಕಾರ್ಯಾಚರಣೆ: ಅಂತಿಮ...

ನಾಲ್ಕನೇ ಯಶಸ್ವಿ ಕಾರ್ಯಾಚರಣೆ: ಅಂತಿಮ ಗುರಿಯತ್ತ ಆದಿತ್ಯ ಎಲ್-1

ವಾರ್ತಾಭಾರತಿವಾರ್ತಾಭಾರತಿ15 Sept 2023 7:51 AM IST
share
ನಾಲ್ಕನೇ ಯಶಸ್ವಿ ಕಾರ್ಯಾಚರಣೆ: ಅಂತಿಮ ಗುರಿಯತ್ತ ಆದಿತ್ಯ ಎಲ್-1

ಬೆಂಗಳೂರು: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ಇಸ್ಟ್ರ್ಯಾಕ್) ಶುಕ್ರವಾರ ನಸುಕಿನಲ್ಲಿ ದೇಶದ ಮೊಟ್ಟಮೊದಲ ಸೌರ ಬಾಹ್ಯಾಕಾಶ ವೀಕ್ಷಣಾ ಮಿಷನ್ ಆದಿತ್ಯ ಎಲ್-1ನ ನಾಲ್ಕನೇ ಭೂಬಂಧಿತ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಸೆಪ್ಟೆಂಬರ್ 2ರಂದು ಉಡಾವಣೆಯಾದ ಮಿಷನ್ ನ ನಾಲ್ಕನೇ ಕಾರ್ಯಾಚರಣೆ ಮುಂಜಾನೆ 2.15ಕ್ಕೆ ಪೂರ್ಣಗೊಂಡಿದೆ.

ಇದೀಗ ಬಾಹ್ಯಾಕಾಶ ನೌಕೆ 256 ಕಿಲೋಮೀಟರ್ * 1,21,973 ಕಿಲೋಮೀಟರ್ ಕಕ್ಷೆಯಲ್ಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ. ಮರೀಷಿಯಸ್, ಬೆಂಗಳೂರು, ಶ್ರೀಹರಿಕೋಟಾ ಮತ್ತು ಪೋರ್ಟ್ಬ್ಲೇರ್ನಲ್ಲಿರುವ ಭೂ ಕೇಂದ್ರಗಳು ಈ ಕಾರ್ಯಾಚರಣೆ ವೇಳೆ ಉಪಗ್ರಹವನ್ನು ಪತ್ತೆ ಮಾಡಿವೆ. ಈ ದಹನೋತ್ತರ ಕಾರ್ಯಚರಣೆಗೆ ಪೂರಕವಾಗಿ ಫಿಜಿ ದ್ವೀಪದಲ್ಲಿ ಸಂಚಾರಿ ಟರ್ಮಿನಲ್ ನಿಯೋಜಿಸಲಾಗಿದೆ ಎಂದು ಹೇಳಿದೆ.

ಭೂಬಂಧಿತ ಕಕ್ಷೆಯಲ್ಲಿ ಈ ಬಾಹ್ಯಾಕಾಶ ನೌಕೆ 16 ದಿನಗಳ ಕಾಲ ಇರುತ್ತದೆ ಹಾಗೂ ತನ್ನ ಮುಂದಿನ ಪಯಣಕ್ಕೆ ವೇಗ ಪಡೆಯಲು ಐದು ಕಾರ್ಯಚರಣೆಗೆ ಒಳಗಾಗಲಿದೆ ಎಂದು ಆದಿತ್ಯ ಎಲ್-1 ಉಡಾವಣೆಗೆ ಮುನ್ನ ಇಸ್ರೋ ಹೇಳಿಕೆ ನೀಡಿತ್ತು. ಆ ಬಳಿಕ ಟಿಎಲ್ಐ ಕಾರ್ಯಚರಣೆ ಮೂಲಕ ತನ್ನ ಗಮ್ಯಸ್ಥಾನಕ್ಕೆ 110 ದಿನಗಳ ಪಯಣವನ್ನು ಆರಂಭಿಸಲಿದೆ.

ಮುಂದಿನ ಟಿಎಲ್ಐ ಕಾರ್ಯಾಚರಣೆ ಅಂದರೆ ಭೂಮಿಯಿಂದ ಬೀಳ್ಕೊಡುವ ಕಾರ್ಯಾಚರಣೆ ಸೆಪ್ಟೆಂಬರ್ 19ರಂದು ಮುಂಜಾನೆ 2 ಗಂಟೆಗೆ ನಡೆಯಲಿದೆ ಎಂದು ಇಸ್ರೋ ಸ್ಪಷ್ಟಪಡಿಸಿದೆ.

ಸುಮಾರು 15 ಲಕ್ಷ ಕಿಲೋಮೀಟರ್ ದೂರದ ಎಲ್1 ಪ್ರದೇಶಕ್ಕೆ ಬಾಹ್ಯಾಕಾಶ ನೌಕೆ ಆಗಮಿಸಿದ ಬಳಿಕ ಆದಿತ್ಯ ಎಲ್-1 ಮತ್ತೊಂದು ಕಾರ್ಯಾಚರಣೆಗೆ ಒಳಗಾಗಲಿದ್ದು, ಅಲ್ಲಿ ಕಕ್ಷೆಯನ್ನು ಸುತ್ತುವ ಕಾರ್ಯ ಮಾಡಲಿದೆ.

Aditya-L1 Mission:
The fourth Earth-bound maneuvre (EBN#4) is performed successfully.

ISRO's ground stations at Mauritius, Bengaluru, SDSC-SHAR and Port Blair tracked the satellite during this operation, while a transportable terminal currently stationed in the Fiji islands for… pic.twitter.com/cPfsF5GIk5

— ISRO (@isro) September 14, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X