Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅನಧಿಕೃತ ವಿದೇಶಿಗರ ಗಡಿಪಾರು ನಿಯಮ...

ಅನಧಿಕೃತ ವಿದೇಶಿಗರ ಗಡಿಪಾರು ನಿಯಮ ಸಡಿಲಿಸಲು ಕೇಂದ್ರಕ್ಕೆ ಮನವಿ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ17 March 2025 6:28 PM IST
share
ಅನಧಿಕೃತ ವಿದೇಶಿಗರ ಗಡಿಪಾರು ನಿಯಮ ಸಡಿಲಿಸಲು ಕೇಂದ್ರಕ್ಕೆ ಮನವಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಅನಧಿಕೃತವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಗಡಿಪಾರು ನಿಯಮವನ್ನು ಇನ್ನಷ್ಟು ಸರಳೀಕರಣ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ ಸೇರಿ ಆಫ್ರಿಕಾ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಇವರನ್ನು ಪತ್ತೆ ಹಚ್ಚಲು ಪೊಲೀಸ್ ಠಾಣಾ ಮಟ್ಟದಲ್ಲಿ ವಿದೇಶಿಯರ ಚಲನವಲನದ ಬಗ್ಗೆ ನಿಗಾವಹಿಸಲಾಗಿದೆ. ಅಕ್ರಮ ನುಸುಳುಕೋರರನ್ನು ಪತ್ತೆ ಹಚ್ಚಿ ಡಿಟೆನ್ಶನ್ ಸೆಂಟರ್‌ ನಲ್ಲಿ ಇರಿಸಲಾಗುತ್ತಿದೆ ಎಂದರು.

ಅನಧಿಕೃತ ವಿದೇಶಿ ಪ್ರಜೆಗಳ ಬಗೆಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಲ್ಲಿಂದ ಆಯಾ ದೇಶಗಳ ವಿದೇಶಾಂಗ ಇಲಾಖೆಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಬಳಿಕ ಗಡಿಪಾರು ಮಾಡಲಾಗುತ್ತಿದೆ. ತ್ವರಿತಗತಿಯಲ್ಲಿ ಅಕ್ರಮ ವಿದೇಶಿಗರನ್ನು ಗಡಿಪಾರು ಮಾಡಲು ಕೇಂದ್ರ ಸರಕಾರವು ಗಡಿಪಾರು ನಿಯಮವನ್ನು ಸರಳೀಕರಣಗೊಳಿಬೇಕಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ರಾಜ್ಯದಲ್ಲಿ ಬಾಂಗ್ಲಾದೇಶಿಗರು ಕಾಫಿ ತೋಟದಲ್ಲಿ ಕೆಲಸಗಾರರಾಗಿ ಹಾಗೂ ಬೆಂಗಳೂರಿನಲ್ಲಿ ಶೆಡ್ ಹಾಕಿಕೊಂಡು ಚಿಂದಿ ಆಯುವ ಕೆಲಸದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಅಂತಹವರನ್ನು ಪತ್ತೆ ಹಚ್ಚಲಾಗಿದೆ. ಇದುವರೆಗೂ 133 ಪ್ರಕರಣಗಳಲ್ಲಿ 467 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. 159 ಜನರನ್ನು ಗಡಿಪಾರು ಮಾಡಿದರೆ, 204 ಮಂದಿಯನ್ನು ಗಡಿಪಾರು ಮಾಡುವ ಹಂತದಲ್ಲಿದೆ ಎಂದು ಡಾ.ಜಿ.ಪರಮೇಶ್ವರ್ ವಿವರಿಸಿದರು.

ವಿದೇಶಿ ಪ್ರಜೆಗಳ ಉಪಟಳ ಹೆಚ್ಚಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಕ್ರಮವಾಗಿ ನೆಲೆಸುವುದಲ್ಲದೆ ಉದ್ದೇಶಪೂರ್ವಕವಾಗಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅವರನ್ನು ಬಂಧಿಸಿದ್ದರೂ, ಕೆಲ ದಿನಗಳ ಬಳಿಕ ಜಾಮೀನು ಪಡೆದು ಮತ್ತೆ ಕ್ರೈಂನಲ್ಲಿ ನಿರತರಾಗಿದ್ದಾರೆ. ಒಮ್ಮೆ ವ್ಯಕ್ತಿ ವಿರುದ್ಧ ಅಪರಾಧ ಪ್ರಕರಣ ದಾಖಲಾದರೆ ಪ್ರಕರಣ ಇತ್ಯರ್ಥವಾಗುವವರೆಗೂ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳುವಂತಿಲ್ಲ. ಈ ಅವಕಾಶವನ್ನು ವಿದೇಶಿಯರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಹೀಗಾಗಿ, ಕೇಂದ್ರ ಮಟ್ಟದಲ್ಲಿ ನಿಯಮಾವಳಿ ಸಡಿಲಗೊಳಿಸಬೇಕು. ಅಲ್ಲದೆ, ಅಕ್ರಮ ನುಸುಳುಕೋರರು ದೇಶದ ಗಡಿಯೊಳಗೆ ಬರದ ರೀತಿ ಇನ್ನಷ್ಟು ಭದ್ರತೆ ವಹಿಸಬೇಕೆಂದು ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X