Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಸಿಎಂ ಬದಲಾವಣೆ ವಿಚಾರʼ ಕೇವಲ...

ʼಸಿಎಂ ಬದಲಾವಣೆ ವಿಚಾರʼ ಕೇವಲ ಮಾಧ್ಯಮಗಳಲ್ಲಿನ ಗೊಂದಲ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ7 Feb 2026 2:38 PM IST
share
ʼಸಿಎಂ ಬದಲಾವಣೆ ವಿಚಾರʼ ಕೇವಲ ಮಾಧ್ಯಮಗಳಲ್ಲಿನ ಗೊಂದಲ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ : ಜಿ.ಪರಮೇಶ್ವರ್
"ಹೈಕಮಾಂಡ್ ಹೇಳುವವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ"

ಮೈಸೂರು : ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹೈಕಮಾಂಡ್. ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುವಂತೆ ಹೇಳುತ್ತಾರೆ, ಅಲ್ಲಿಯವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಒಪ್ಪಂದದ ಪ್ರಸ್ತಾಪ ಆಗಿಲ್ಲ, ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿನ ಗೊಂದಲ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, ಗೊಂದಲ ಇದ್ದರೆ ಸಿಎಲ್‌ಪಿ ಮೀಟಿಂಗ್ ನಲ್ಲಿ ಅದನ್ನು ಚರ್ಚೆ ಮಾಡುತ್ತಿದ್ದರು ಎಂದರು.

ನಾನು ಅನೇಕ ಕಾರ್ಯಕ್ರಮಕ್ಕೆ ಹೋದಾಗ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಾರೆ. ಅದು ಸಮಾನ್ಯ, ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೆ, ಅದನ್ನು ಎಲ್ಲಾರೂ ಕೇಳುತ್ತೇವೆ. ಹೈಕಮಾಂಡ್ ಯಾವ ಸಂದರ್ಭದಲ್ಲಿ ಹೇಳುತ್ತಾರೆ ಯಾರಿಗೆ ಗೊತ್ತು ಎಂದು ಪ್ರಶ್ನಿಸಿದರು.

5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆ, ಅವರು ಯಾವ ಮಾಹಿತಿಯಿಂದ ಹೇಳಿದ್ದರೂ ಗೊತ್ತಿಲ್ಲ ಎಂದು ಹೇಳಿದರು.

ಮೈಸೂರಿನಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿಲ್ಲ, ಎನ್ ಸಿಬಿ ಅವರು ವಾಪಸು ಹೋದ ಮೇಲೆ ಪ್ರೆಸ್ ರಿಲೀಸ್ ಮಾಡಿ ಡ್ರಗ್ಸ್ ಸಿಕ್ಕಿದೆ ಎಂದು ಹೇಳಿದ್ದಾರೆ. ಮೈಸೂರು ಕಮೀಷನರ್‌ನ ವಿಚಾರಿಸಿದಾಗ ಇಲ್ಲಿ ಏನು ಸಿಕ್ಕಿಲ್ಲ ಅಂತನೇ ಹೇಳಿದರು.

ಎನ್ ಸಿಬಿ ಅವರು ಅವರು ಕೋರ್ಟ್ ನಲ್ಲಿ ಕೊಟ್ಟ ಹೇಳಿಕೆಯಲ್ಲಿ ಯಾವುದೇ ಡ್ರಗ್ಸ್ ಸಿಕ್ಕಿರುವ ಬಗ್ಗೆ ಉಲ್ಲೇಖ ಮಾಡಿಲ್ಲ. ಅಲ್ಲಿಗೆ ಹೋಗಿ ಪ್ರೇಸ್ ರಿಲೀಸ್ ಮಾಡುವ ಅಗತ್ಯ ಏನಿತ್ತು? ಇದರ ಹಿಂದಿನ‌ ಉದ್ದೇಶವನ್ನು ಅವರೇ ಹೇಳಬೇಕು ಎಂದು ಹೇಳಿದರು.

Tags

CM Change SpeculationG. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X