Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹೈಕಮಾಂಡ್ ಸೂಚಿಸಿದರೆ ಹಿರಿಯ ಸಚಿವರು...

ಹೈಕಮಾಂಡ್ ಸೂಚಿಸಿದರೆ ಹಿರಿಯ ಸಚಿವರು ರಾಜೀನಾಮೆ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 April 2026 5:40 PM IST
share
ಹೈಕಮಾಂಡ್ ಸೂಚಿಸಿದರೆ ಹಿರಿಯ ಸಚಿವರು ರಾಜೀನಾಮೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಸಂಪುಟ ರಚನೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಿರಿಯ ಸಚಿವರು ರಾಜೀನಾಮೆ ನೀಡಬೇಕೆಂದು ಸೂಚಿಸಿದರೆ ಅದನ್ನು ಪ್ರಶ್ನಿಸದೇ ಒಪ್ಪಿಕೊಳ್ಳಲೇಬೇಕಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ಶಾಸಕರು ಸಚಿವ ಸ್ಥಾನ ಕೇಳಿರುವುದರಲ್ಲಿ ತಪ್ಪಿಲ್ಲ. ಆದರೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಹೊಸಬರಿಗೆ ಅವಕಾಶ ಮಾಡಿಕೊಡಲು ಸಂಪುಟದಲ್ಲಿರುವ ಹಿರಿಯರೂ ಕೂಡ ರಾಜೀನಾಮೆ ನೀಡಬೇಕೆಂದಾದರೆ, ನಾನಾಗಲೀ, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್. ಎಚ್.ಕೆ.ಪಾಟೀಲ್ ಸೇರಿದಂತೆ ಹಿರಿಯ ಸಚಿವರು ಹೈಕಮಾಂಡ್ ನಿರ್ಧಾರವನ್ನು ಒಪ್ಪದೇ ಪ್ರಶ್ನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.

ಸಂಪುಟದಲ್ಲಿ ಅವಕಾಶ ಕಲ್ಪಿಸಲು ಹೈಕಮಾಂಡ್, ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಒಟ್ಟಾಗಿ ಕುಳಿತು ತೀರ್ಮಾನ ತೆಗೆದುಕೊಳ್ಳಬೇಕು. ಹಿಂದಿನಿಂದಲೂ ಇದೇ ಪದ್ಧತಿ ನಡೆದು ಬರುತ್ತಿದೆ. ಈಗಲೂ ಅದನ್ನೆ ಅನುಸರಿಸುತ್ತಾರೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷರು ಹಾಗೂ ಸರಕಾರದ ನಾಯಕತ್ವ ಬದಲಾವಣೆಯಂತಹ ಮಹತ್ವದ ನಿರ್ಧಾರಗಳು ಹೈಕಮಾಂಡ್ ಮಟ್ಟದಲ್ಲೇ ತೆಗೆದುಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಯಾರೂ ಏನೇ ಹೇಳಿಕೆ ನೀಡಿದರೂ ಅದು ಪ್ರಯೋಜನಕ್ಕೆ ಬರುವುದಿಲ್ಲ. ಹೈಕಮಾಂಡ್ ನಾಯಕರು ಎಲ್ಲವನ್ನೂ ಗಮನಿಸುತ್ತಿರುತ್ತದೆ. ಹೈಕಮಾಂಡ್ ಮೌನವಾಗಿಲ್ಲ. ಸೂಕ್ತ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಉಲ್ಲೇಖಿಸಿದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X