Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗದಗ | ಭೀಕರ ರಸ್ತೆ ಅಪಘಾತ: ಮೂವರು...

ಗದಗ | ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರ ಸಹಿತ ಐವರು ಮೃತ್ಯು

ಐವರು ಮಕ್ಕಳಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ16 Oct 2023 12:30 PM IST
share
ಗದಗ | ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರ ಸಹಿತ ಐವರು ಮೃತ್ಯು

ಗದಗ, ಅ.16: ಬಸ್ ಮತ್ತು ಟಾಟಾ ಸುಮೋ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಐವರು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಿಪರಗಾ ನಿವಾಸಿಗಳೆನ್ನಲಾಗಿದ್ದು, ಅವರ ಗುರುತು ಪತ್ತೆ ಆಗಿಲ್ಲ.

ಕಾರಿನಲ್ಲಿದ್ದವರು ಶಿರಹಟ್ಟಿಯ ಫಕೀರೇಶ್ವರ ಮಠಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಇವರು ಸಂಚರಿಸುತ್ತಿದ್ದ ಕಾರಿಗೆ ಗದಗದಿಂದ ಗಜೇಂದ್ರಗಡಕ್ಕೆ ಹೊರಟ್ಟಿದ್ದ ಸಾರಿಗೆ ಬಸ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ವೇಳೆ ಐವರು ಸ್ಥಳದಲ್ಲೇ ಕೊನೆಯುಸಿರೆದಿದ್ದಾರೆ. ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X