Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಂಧಿ, ಶಾಸ್ತ್ರಿಯವರ ಬದುಕೇ ನಮಗೆ...

ಗಾಂಧಿ, ಶಾಸ್ತ್ರಿಯವರ ಬದುಕೇ ನಮಗೆ ಮಾರ್ಗದರ್ಶಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Oct 2023 5:50 PM IST
share
ಗಾಂಧಿ, ಶಾಸ್ತ್ರಿಯವರ ಬದುಕೇ ನಮಗೆ ಮಾರ್ಗದರ್ಶಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ. 2: ‘ಗ್ರಾಮಗಳ ಉದ್ದಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಮತ್ತು ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ರಾಷ್ಟ್ರಪಿತ ಮಹಾತ್ಮ ಗಾಂಧಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಸೋಮವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧಿ ಅವರ 154ನೆ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಗಾಂಧಿ ಅಭಿವೃದ್ಧಿ ಮಾದರಿ ಇವತ್ತಿಗೂ ಶ್ರೇಷ್ಠವಾದದ್ದು. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆ ಮತ್ತು ಗೌರವದಿಂದ ಬಾಳಬೇಕು ಎನ್ನುವುದು ಅವರ ಗುರಿಯಾಗಿತ್ತು. ಹೀಗಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯಂತೆ ಅರೆ ಬೆತ್ತಲೆಯಾಗಿ ಉಡುಪು ಧರಿಸುತ್ತಿದ್ದರು. ನುಡಿದಂತೆ ನಡೆಯುವುದು ಗಾಂಧೀಜಿ ಬದುಕಾಗಿತ್ತು ಎಂದು ವಿವರಿಸಿದರು.

ಮಹಾತ್ಮ ಗಾಂಧಿ ಅಪರೂಪದ ಸಂತರಾಗಿದ್ದರು. ಇವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾದದ್ದು. ನೆಹರೂ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನ ಗಾಂಧಿಯವರು ದಿಲ್ಲಿಯಲ್ಲಿ ಇರಲಿಲ್ಲ. ಕೋಲ್ಕತ್ತಾದಲ್ಲಿ ದೇಶ ವಿಭಜನೆಯಿಂದಾದ ಅನಾಹುತಗಳಲ್ಲಿ ನೊಂದವರ ಜನರ ಕಣ್ಣೀರು ಒರೆಸುತ್ತಿದ್ದರು ಎಂದು ಅವರ ಸರಳತೆ-ಸೌಹಾರ್ದದ ಬದುಕನ್ನು ವಿವರಿಸಿದರು.

ಠಾಗೂರರು, ಗಾಂಧಿ ಅವರಿಗೆ ಮಹಾತ್ಮ ಎಂದು ಕರೆದರು. ಗಾಂಧಿ ಅವರ ಸತ್ಯ ಮಾರ್ಗದ ಬದುಕಿನ ಪ್ರತಿ ಹೆಜ್ಜೆಗಳು, ಅವರ ಸತ್ಯಾನ್ವೇಷಣೆ ಠಾಗೂರರು ಮಹಾತ್ಮ ಎಂದು ಕರೆಯಲು ಕಾರಣವಾಯಿತು ಎಂದ ಅವರು, ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಮಹಾತ್ಮ ಗಾಂಧಿಯವರ ಸರಳತೆ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡ ಅಪ್ಪಟ ಪ್ರಾಮಾಣಿಕ ನಾಯಕರಾಗಿದ್ದರು’ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪರಿಷತ್‍ನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X