Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೌರಿ ಲಂಕೇಶ್ ಹತ್ಯೆ ಪ್ರಕರಣ | ವಿಶೇಷ...

ಗೌರಿ ಲಂಕೇಶ್ ಹತ್ಯೆ ಪ್ರಕರಣ | ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ3 July 2024 12:51 PM IST
share
ಗೌರಿ ಲಂಕೇಶ್ ಹತ್ಯೆ ಪ್ರಕರಣ | ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಮ್ಮನ್ನು ಬಂಧಿಸುವ ಮುನ್ನ ನಮ್ಮ ಬಂಧನದ ಬಗ್ಗೆ ನಮ್ಮ ಕುಟುಂಬದ ಅಥವಾ ಹತ್ತಿರದ ಸದಸ್ಯರ ಗಮನಕ್ಕೆ ತಂದಿಲ್ಲ‌ ಮತ್ತು ಪೊಲೀಸ್ ಬಂಧನದಲ್ಲಿದ್ದಾಗ ನಮಗೆ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಹೀಗಾಗಿ ವಿಶೇಷ ತನಿಖೆ ನಡೆಸುವಂತೆ ಸರಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕಾನೂನು ಬಾಹಿರವಾಗಿ ನಮ್ಮನ್ನು ಬಂಧಿಸಿ, ಹಿಂಸೆ ನೀಡಿದ ಕುರಿತಂತೆ ವಿಶೇಷ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಎಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದಿಗ್ವೇಕರ್ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್‌.ಸಂಜಯ ಗೌಡ ಅವರಿದ್ದ ಏಕಸದಸ್ಯ ಪೀಠ, ಈಗಾಗಲೇ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಾಗಾಗಿ ಈ ಮನವಿಯನ್ನು ಪರಿಗಣಿಸಲಾಗದು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

Tags

Gauri Lankeshmurder casespecial investigationಗೌರಿ ಲಂಕೇಶ್ ಹತ್ಯೆ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X