Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡಗೆ...

ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡಗೆ ಕೈತಪ್ಪಿದ ಸಚಿವ ಗಿರಿ!

ವಾರ್ತಾಭಾರತಿವಾರ್ತಾಭಾರತಿ3 Aug 2026 7:54 PM IST
share
ಕೊನೆ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡಗೆ ಕೈತಪ್ಪಿದ ಸಚಿವ ಗಿರಿ!

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಜಿಲ್ಲೆಯ ಜನತೆಗೆ ಅಚ್ಚರಿಯ ಜತೆಗೆ ನಿರಾಸೆಗೆ ಕಾರಣವಾಗಿದೆ. ಸಚಿವಾಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಕೈಬಿಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಸೋಮವಾರ ಬೆಳಿಗ್ಗೆ ಎಐಸಿಸಿ ಬಿಡುಗಡೆಗೊಳಿಸಿದ ಇಪ್ಪತ್ತು ಜನ ಸಚಿವರ ಪಟ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರಿತ್ತು. ಆದರೆ, ಮಧ್ಯಾಹ್ನ ಮೂರು ಗಂಟೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಿಂದ ಇವರ ಹೆಸರನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಹೈಕೋರ್ಟ್ ನೀಡಿದ ಆದೇಶದಂತೆ ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿರುದ್ಧ ಒಂಬತ್ತು ಮತಗಳ ಅಂತರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ಸದಸ್ಯ ಸ್ಥಾನದ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸಚಿವರ ಪಟ್ಟಿಯಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಕಟವಾಗಿತ್ತು.

ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಅವರನ್ನು ಪರಿಗಣಿಸದೆ ಗಾಯತ್ರಿ ಶಾಂತೇಗೌಡ ಅವರಿಗೆ ಮಣೆ ಹಾಕಲಾಗಿತ್ತು. ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಅನೇಕ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದರು. ಅಂತಿಮ ಕ್ಷಣದಲ್ಲಿ ಆದ ಬದಲಾವಣೆಯಿಂದ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ.

Tags

Gayatri Shantegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X