Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈ ಉಪಚುನಾವಣೆ ನನ್ನ ಜೀವನದ ಅಗ್ನಿ...

ಈ ಉಪಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ: ನಿಖಿಲ್ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ11 Nov 2024 11:16 PM IST
share
ಈ ಉಪಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಈ ಚುನಾವಣೆ ನನ್ನ ಜೀವನದ ಅಗ್ನಿ ಪರೀಕ್ಷೆ. ಯಾವ ಪಾತ್ರ ಮಾಡ್ತೀಯಾ ಅಂತ ಜನ ಕೇಳ್ತಾರೆ. ನನಗೆ ಜಾತಿ ಮುಖ್ಯ ಅಲ್ಲ. ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಎಂದು ಚನ್ನಪಟ್ಟಣ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದ ಬೃಹತ್ ಬಹಿರಂಗ ಸಮಾವೇಶದಲ್ಲಿ ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಾನು ನಿಮ್ಮಲ್ಲಿ ಪ್ರಾರ್ಥನೆ ಮಾಡುತ್ತೇನೆ, ಇದು ಪ್ರಾದೇಶಿಕ ಪಕ್ಷದ ಪ್ರಶ್ನೆ. ಇದು ಎನ್ ಡಿಎ ಕುಟುಂಬದ ಗೌರವದ ಪ್ರಶ್ನೆ. ಭೂಮಿಗೆ ಬಂದ ಮೇಲೆ ಯೋಗ್ಯತೆ ಸಂಪಾದನೆ ಮಾತ್ರ ಮುಖ್ಯ. ನಿಮ್ಮ ಸೇವೆ ಮಾಡುವುದಕ್ಕೆ ಒಂದು ಅವಕಾಶ ಮಾಡಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಮಾವೇಶದಲ್ಲಿ ಮನವಿ ಮಾಡಿದರು.

ಕ್ಷೇತ್ರ ತೆರವಾದ ನಂತರ ಬದಲಾವಣೆ ಬಹಳ ಆಗಿವೆ. ನನ್ನ ಪಾಲಿಗೆ ಈ ಚುನಾವಣೆ ನಿರ್ಣಾಯಕ. ಎರಡು ಸೋಲಿಗೆ ಎದೆಗುಂದಿಲ್ಲ, ಜನಾಭಿಪ್ರಾಯ ನನ್ನ ಮೇಲೆ ಇತ್ತು. ಕಾಂಗ್ರೆಸ್ ಕುತಂತ್ರದಿಂದ ನಾನು ಸೋತೀರಬಹುದು. ಆದರೆ ಫಲಿತಾಂಶ ಬೇರೆ ಆಯ್ತು. ನನ್ನ ಸೋಲಿಗೆ ಕಾರಣ ಚರ್ಚೆ ಬೇಡ ಎಂದು ತಿಳಿಸಿದರು.

ಕಾರ್ಯಕರ್ತರ ಬಯಕೆಯಂತೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದ್ದೇನೆ. ಯಾವ ಕಾರಣಕ್ಕೂ ಕ್ಷೇತ್ರದ ಜನ ಕೂಪನ್ ಗೆ ಬೆಲೆ ನೀಡಲ್ಲ. ನಮ್ಮ ಚನ್ನಪಟ್ಟಣ ಜನ ಆಮಿಷಗಳಿಗೆ ಬಲಿಯಾಗಲ್ಲ ಎಂದರು.

Tags

Nikhil KumaraswamyChannatapattna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X