Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮಗ್ರ ಶಿಕ್ಷಣ ಯೋಜನೆಯಡಿ 16,925...

ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆಗೆ ಸರಕಾರ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ10 July 2026 7:08 PM IST
share
ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆಗೆ ಸರಕಾರ ಅನುಮೋದನೆ

ಬೆಂಗಳೂರು : ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಮತ್ತು ಆಡಳಿತದ ಸುಗಮತೆಗಾಗಿ ಸರಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, 2026–27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಮುಂದುವರಿಸಲು ಅನುಮೋದನೆ ನೀಡಿದೆ.

ಈ ಕ್ರಮದಿಂದ ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತಿನ ನಿರ್ವಹಣೆ, ಕಾರ್ಯಪದ್ಧತೆಯ ಸ್ಥಿರತೆ ಹಾಗೂ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ನಿರಂತರತೆ ಮುಂದುವರೆಯಲು ಸಹಕಾರಿಯಾಗಲಿದೆ.

ಸರಕಾರವು ಜು.6ರಂದು ಹೊರಡಿಸಿರುವ ಆದೇಶದ ಪ್ರಕಾರ, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸಲ್ಲಿಸಿರುವ ಪ್ರಸ್ತಾವನೆಯಂತೆ ಒಟ್ಟು 16,925 ಹುದ್ದೆಗಳನ್ನು ಮುಂದುವರಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ರಾಜ್ಯ ಕಚೇರಿಯ 76 ಹುದ್ದೆಗಳು, ಜಿಲ್ಲಾ ಕಚೇರಿಯ 370 ಹುದ್ದೆಗಳು, ತಾಲೂಕು ಹಾಗೂ ವಲಯ ಕಚೇರಿಗಳ 15,105 ಹುದ್ದೆಗಳು ಸೇರಿವೆ. ಜೊತೆಗೆ ಡಿ.ಪಿ.ಇ.ಪಿ ಯೋಜನೆಯಡಿ 75 ತಾತ್ಕಾಲಿಕ ಗುತ್ತಿಗೆ ಹುದ್ದೆಗಳು ಹಾಗೂ 1,292 ಆಡಳಿತ ಹುದ್ದೆಗಳು ಮುಂದುವರಿಸಲ್ಪಟ್ಟಿವೆ.

ಈ ಹುದ್ದೆಗಳ ವಿಸ್ತರಣೆ ಮೂಲಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿ ಸುಗಮಗೊಳ್ಳಲಿದೆ. ಶಿಕ್ಷಕರು, ಆಡಳಿತಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಶಾಲಾ ಮಟ್ಟದ ಯೋಜನೆಗಳ ಅನುಷ್ಠಾನ ವೇಗ ಪಡೆಯಲಿದೆ. ಸರ್ಕಾರದ ಈ ಕ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸ್ಥಿರತೆ ಮತ್ತು ಪಾರದರ್ಶಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಮಾರ್ಗದರ್ಶನದಲ್ಲಿ ಈ ಹುದ್ದೆಗಳ ನಿರ್ವಹಣೆ ಮತ್ತು ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಸರಕಾರದ ಆದೇಶದ ಪ್ರಕಾರ, ಎಲ್ಲ ಹುದ್ದೆಗಳ ವಿವರ ಹಾಗೂ ವರ್ಗೀಕರಣವನ್ನು ಅಧಿಕೃತ ದಾಖಲೆಗಳಲ್ಲಿ ಪ್ರಕಟಿಸಲಾಗಿದೆ.

ಈ ಹುದ್ದೆಗಳ ವಿಸ್ತರಣೆ ಮೂಲಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿ ಸುಗಮಗೊಳ್ಳಲಿದೆ. ಶಿಕ್ಷಕರು, ಆಡಳಿತಾಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಶಾಲಾ ಮಟ್ಟದ ಯೋಜನೆಗಳ ಅನುಷ್ಠಾನ ವೇಗ ಪಡೆಯಲಿದೆ. ಸರ್ಕಾರದ ಈ ಕ್ರಮದಿಂದ ಶಿಕ್ಷಣ ಕ್ಷೇತ್ರದಲ್ಲಿ ಸ್ಥಿರತೆ ಮತ್ತು ಪಾರದರ್ಶಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

ಈ ನಿರ್ಧಾರದಿಂದ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಹೊಸ ಉತ್ಸಾಹ ಸಿಕ್ಕಿದ್ದು, ಶಾಲಾ ಶಿಕ್ಷಣ ಇಲಾಖೆಯ ಕಾರ್ಯಪದ್ಧತಿಯಲ್ಲಿ ಶಿಸ್ತಿನ ನಿರ್ವಹಣೆ ಮತ್ತು ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ನಿರಂತರತೆ ಖಚಿತವಾಗಲಿದೆ. ಸಮಗ್ರ ಶಿಕ್ಷಣ ಯೋಜನೆಯಡಿ ಮುಂದುವರಿಸಲಾದ ಹುದ್ದೆಗಳು ರಾಜ್ಯದ ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಪ್ರಮುಖ ಪಾತ್ರವಹಿಸಲಿವೆ.

Tags

Government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X