Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನಾಚೆಗೂ ಕೈಗಾರಿಕಾ ಬೆಳವಣಿಗೆಗೆ...

ಬೆಂಗಳೂರಿನಾಚೆಗೂ ಕೈಗಾರಿಕಾ ಬೆಳವಣಿಗೆಗೆ ಸರಕಾರ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಟೊಯೊಟಾ ಮುಖ್ಯಸ್ಥರೊಂದಿಗೆ ಹೂಡಿಕೆ ಕುರಿತು ಮಾತುಕತೆ; ರಾಜ್ಯದಲ್ಲಿ ಉದ್ಯೋಗ ಸೃಷ್ಟಿ, ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಒತ್ತು

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ23 Nov 2026 2:39 PM IST
share
ಬೆಂಗಳೂರಿನಾಚೆಗೂ ಕೈಗಾರಿಕಾ ಬೆಳವಣಿಗೆಗೆ ಸರಕಾರ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಟೋಕಿಯೊ (ಜಪಾನ್): ಕರ್ನಾಟಕ ರಾಜ್ಯದಲ್ಲಿ ಹೊಸ ಹೂಡಿಕೆಗಳನ್ನು ಆಕರ್ಷಿಸುವುದರೊಂದಿಗೆ ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ರಾಜ್ಯ ಸರ್ಕಾರದ ಹೂಡಿಕೆ ಆಕರ್ಷಣೆ ಅಭಿಯಾನದ ಭಾಗವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಾಣಿಜ್ಯ ಸಚಿವ ಎಂ.ಬಿ.ಪಾಟೀಲ್ ಮತ್ತು ನಿಯೋಗದೊಂದಿಗೆ ಜಪಾನ್‌ನ ಮೊತೊಮಚಿ ಘಟಕದಲ್ಲಿ ಟೊಯೊಟಾ ಮೋಟಾರ್ ಕಾರ್ಪೊರೇಷನ್‌ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.

ಇದೇ ವೇಳೆ ಟೊಯೊಟಾದ ‘ಗ್ಲೋಬಲ್ ಸ್ಕಿಲ್-ಅಪ್’ (Global Skill-up) ಕಾರ್ಯಕ್ರಮದಡಿ ಜಪಾನ್‌ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಟೊಯೊಟಾ ಬಿಡದಿ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಸೋಮವಾರ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ತರಬೇತಿದಾರರ ಅನುಭವಗಳ ಕುರಿತು ಮುಖ್ಯಮಂತ್ರಿ ಮಾಹಿತಿ ಪಡೆದರು. ಜಪಾನ್‌ನಲ್ಲಿ ದೊರೆತಿರುವ ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ತಾಂತ್ರಿಕ ಕೌಶಲ ಹಾಗೂ ಪರಿಣತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ತರಬೇತಿ ಪಡೆಯುತ್ತಿರುವವರಿಗೆ ಪ್ರೋತ್ಸಾಹ ನೀಡಿದರು.

ಕರ್ನಾಟಕಕ್ಕೆ ಹೊಸ ಹೂಡಿಕೆಗಳನ್ನು ಆಕರ್ಷಿಸುವುದು, ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ವಿದೇಶಿ ನೇರ ಹೂಡಿಕೆಯ (ಎಫ್‌ಡಿಐ) ಪ್ರಮುಖ ತಾಣವಾಗಿರುವ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಕರ್ನಾಟಕ ಸರ್ಕಾರದ ‘ಬಿಯಾಂಡ್ ಬೆಂಗಳೂರು’ ಯೋಜನೆಯ ಮೂಲಕ ಕೈಗಾರಿಕಾ ಅಭಿವೃದ್ಧಿ, ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯ ರಾಜಧಾನಿಯಿಂದ ಹೊರಗೂ ವಿಸ್ತರಿಸಲು ಹಾಗೂ ಎಲ್ಲ ಪ್ರದೇಶಗಳಲ್ಲಿ ಸಮತೋಲಿತ ಕೈಗಾರಿಕಾ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕೈಗಾರಿಕೆಗಳನ್ನು ಆಕರ್ಷಿಸಿ ಉದ್ಯೋಗಗಳನ್ನು ಸೃಷ್ಟಿಸುವುದು ಮತ್ತು ಬೆಂಗಳೂರಿನಿಂದ ಹೊರಗೆ ಆರ್ಥಿಕ ಅವಕಾಶಗಳನ್ನು ವಿಸ್ತರಿಸುವ ಮೂಲಕ ಕರ್ನಾಟಕದ ಪ್ರತಿಯೊಂದು ಪ್ರದೇಶವನ್ನೂ ರಾಜ್ಯದ ಬೆಳವಣಿಗೆಯ ಪಯಣದಲ್ಲಿ ಪಾಲುದಾರರನ್ನಾಗಿಸುವುದು ಸರ್ಕಾರದ ಹೂಡಿಕೆ ಅಭಿಯಾನದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

Tags

Government‌BengaluruD.K.Shivakumar
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X