Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ರಾಜ್ಯಪಾಲರ ಭಾಷಣ’ ವಿವಾದ |...

‘ರಾಜ್ಯಪಾಲರ ಭಾಷಣ’ ವಿವಾದ | ‘ವಾರ್ತಾಭಾರತಿ ಪತ್ರಿಕೆ ಸಂಪಾದಕೀಯ’ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Feb 2026 6:11 PM IST
share
‘ರಾಜ್ಯಪಾಲರ ಭಾಷಣ’ ವಿವಾದ | ‘ವಾರ್ತಾಭಾರತಿ ಪತ್ರಿಕೆ ಸಂಪಾದಕೀಯ’ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನ ಮಂಡಲ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ‘ರಾಜ್ಯಪಾಲರ ಭಾಷಣ’ದ ವಿಷಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರಾಜ್ಯಪಾಲರ ಭಾಷಣದ ಕುರಿತು ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಗೆ ಉತ್ತರ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ವಾರ್ತಾಭಾರತಿ ಪತ್ರಿಕೆ’ಯ ಸಂಪಾದಕೀಯವನ್ನು ಉಲ್ಲೇಖಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಸದನ ಸಮಾವೇಶಗೊಳ್ಳುತ್ತಿದ್ದಂತೆ ಸ್ಪೀಕರ್ ಯು.ಟಿ.ಖಾದರ್, ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾರ್ಪಣಾ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಲು ಅವಕಾಶ ನೀಡಿದರು. ಬಳಿಕ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ‘ರಾಜ್ಯಪಾಲರು ಸರಕಾರ ಸಿದ್ದಪಡಿಸಿದ್ದ ಭಾಷಣವನ್ನು ಸಂಪೂರ್ಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ ‘ಜೈ ಸಂವಿಧಾನ’ ಎನ್ನುವುದನ್ನೂ ಉಲ್ಲೇಖಿಸಲಿಲ್ಲ. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯಲಿಲ್ಲ, ಇದು ಸರಿಯಲ್ಲ’ ಎಂದು ಆಕ್ಷೇಪಿಸಿದರು.

ಈ ಕುರಿತು ರಾಜ್ಯದ ದಿನಪತ್ರಿಕೆಗಳಲ್ಲಿನ ಸಂಪಾದಕೀಯಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು, ‘ಜ.23ರಂದು ವಾರ್ತಾಭಾರತಿ ಪತ್ರಿಕೆಯಲ್ಲಿನ ಸಂಪಾದಕೀಯವನ್ನು ಉಲ್ಲೇಖಿಸಿದರು. ‘ಜ.22ರ ಗುರುವಾರದಂದು ಅಧಿವೇಶನದಲ್ಲಿ ಗೆಹ್ಲೋಟ್ ಅವರ ನಡವಳಿಕೆ ರಾಜ್ಯಪಾಲ ಘನತೆಗೆ ತಕ್ಕುದಾಗಿರಲಿಲ್ಲ. ಸರಕಾರದ ನಿರ್ಧಾರ, ನಿರ್ಣಯಗಳು ತನ್ನ ಅಥವಾ ಕೇಂದ್ರ ಸರಕಾರದ ಮೂಗಿನ ನೇರಕ್ಕಿರಬೇಕು ಎಂಬಂತಿತ್ತು ಅವರ ವರ್ತನೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯ ಹಿರಿಮೆಗೆ ಧಕ್ಕೆ ತಂದರು. ಮಾತ್ರವಲ್ಲ, ಸಂವಿಧಾನದ ಆಶಯಗಳಿಗೆ ಚ್ಯುತಿಯುಂಟು ಮಾಡಿದರು. ಈಗಾಗಲೇ ಜಾರಿಯಲ್ಲಿರುವ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಘರ್ಷಕ್ಕೆ ಅವರು ತುಪ್ಪ ಸುರಿದಿದ್ದಾರೆ’ ಎಂದು ಸಿಎಂ ಪ್ರಸ್ತಾಪ ಮಾಡಿದರು.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ವಿ.ಸುನೀಲ್‍ಕುಮಾರ್, ‘ವಾರ್ತಾಭಾರತಿ ಪತ್ರಿಕೆ ನಿಮ್ಮ ಸಚಿವ ಸಂಪುಟದಲ್ಲಿದೆಯೇ?’ ಎಂದು ಪ್ರಶ್ನಿಸಿದರು. ‘ಆ ಪತ್ರಿಕೆಯ ಪ್ರತಿನಿಧಿಗಳು ಯಾರೂ ನಮ್ಮ ಪಕ್ಷದಲ್ಲಿಲ್ಲ’ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಸಚಿವ ಭೈರತಿ ಸುರೇಶ್, ‘ವಾರ್ತಾಭಾರತಿ’ ಪ್ರತಿನಿಧಿಗಳು ಯಾರು ನಮ್ಮ ಸಚಿವ ಸಂಪುಟದಲ್ಲಿ ಇಲ್ಲ. ಬೇರೆ ಪತ್ರಿಕೆಯೊಂದರ ಸಂಪಾದಕರು ನಿಮ್ಮ(ಬಿಜೆಪಿ)ಪಕ್ಷದಲ್ಲಿ ಸದಸ್ಯರಾಗಿದ್ದರು’ ಎಂದು ಉಲ್ಲೇಖಿಸಿದರು.

Tags

CM SiddaramaiahJoint sessionGovernor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X