Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರಾವಳಿಯಲ್ಲಿ ನಾವು ಯಾರನ್ನೂ ಗುರಿ...

ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

"ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ"

ವಾರ್ತಾಭಾರತಿವಾರ್ತಾಭಾರತಿ4 Jun 2025 7:35 PM IST
share
ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾರನ್ನು ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ ಅಂತವರಿಗೆ ಭಯ ಆಗಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರು ಆತಂಕ ಪಡಬೇಕಿಲ್ಲ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಯಾರು ಕಾನೂನು ಮತ್ತು ಜನ ಸಮುದಾಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಅವರಿಗೆ ಆತಂಕವಿರಬಹುದು. ಅದನ್ನು ಬಿಟ್ಟರೆ ಸಾಮಾನ್ಯ ಜನರಿಗೆ ತೊಂದರೆಯಾಗುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರಾವಳಿ ಭಾಗದಲ್ಲಿ ಇನ್ನು ಕೂಡ ಕೋಮು ಪ್ರಚೋದನೆ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಇರಬಹುದು. ರಾತ್ರಿ ಗಸ್ತು ಹೆಚ್ಚು ಮಾಡುವುದು, ಮನೆಮನೆಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಗಲಭೆ ಹಬ್ಬಿಸುವವರು ಇದ್ದರೆ ಪೊಲೀಸರು ಪರಿಶೀಲನೆ ಮಾಡುತ್ತಾರೆ. ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂದರು.

ಈಗಾಗಲೇ ತೀರ್ಮಾನ ಮಾಡಿದಂತೆ ಕೋಮುಹಿಂಸಾ ನಿಗ್ರಹ ಕಾರ್ಯಪಡೆಯನ್ನು ಇನ್ನೊಂದು ವಾರದೊಳಗೆ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಜವಾಬ್ದಾರಿ ಸರಕಾರಕ್ಕೆ ಇದೆ. ಅದಕ್ಕೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾನಾಗಲಿ ಅಥವಾ ಮುಖ್ಯಮಂತ್ರಿಯವರಾಗಲಿ ಪೊಲೀಸ್ ಅಧಿಕಾರಿಗಳಿಗೆ ದಿನನಿತ್ಯ ಗಂಟೆಗೊಮ್ಮೆ ಸೂಚನೆಗಳನ್ನು ಕೊಡುವುದಿಲ್ಲ. ಏನಾದರು ಘಟನೆಗಳು ನಡೆದಾಗ ಅಧಿಕಾರಿಗಳನ್ನು ನಾವು ಕೇಳುತ್ತೇವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X