Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸೆಸೆಲ್ಸಿಯಲ್ಲಿ ʼತೃತೀಯ ಭಾಷೆʼಗೆ...

ಎಸೆಸೆಲ್ಸಿಯಲ್ಲಿ ʼತೃತೀಯ ಭಾಷೆʼಗೆ ಇನ್ಮುಂದೆ ಗ್ರೇಡಿಂಗ್ ವ್ಯವಸ್ಥೆ: ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ27 March 2026 4:12 PM IST
share
ಎಸೆಸೆಲ್ಸಿಯಲ್ಲಿ ʼತೃತೀಯ ಭಾಷೆʼಗೆ ಇನ್ಮುಂದೆ ಗ್ರೇಡಿಂಗ್ ವ್ಯವಸ್ಥೆ: ಸಚಿವ ಮಧುಬಂಗಾರಪ್ಪ
► "ತೃತೀಯ ಭಾಷೆಯಲ್ಲಿ ಪಾಸ್-ಫೇಲ್ ಪದ್ಧತಿ ಇರುವುದಿಲ್ಲ" ► "625 ಅಂಕದ ಬದಲು 525ಕ್ಕೆ ಇಳಿಕೆ"

ಬೆಂಗಳೂರು : ರಾಜ್ಯದ ಎಸೆಸೆಲ್ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ಅವರು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇನ್ಮುಂದೆ ಎಸೆಸೆಲ್ಸಿ ಪರೀಕ್ಷೆಗಳಲ್ಲಿ 'ತೃತೀಯ ಭಾಷೆ'ಯನ್ನು (Third Language) ಗ್ರೇಡಿಂಗ್ ವ್ಯವಸ್ಥೆಗೆ (Grading System) ಒಳಪಡಿಸಲಾಗುವುದು ಎಂದು ಹೇಳಿದರು.

"ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇನ್ಮುಂದೆ ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ. ಅಂದರೆ, ಅಂತಿಮ ಫಲಿತಾಂಶದ ಅಂಕಗಳಿಗೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಬದಲಾಗಿ ಗ್ರೇಡಿಂಗ್ (ಉದಾಹರಣೆಗೆ: ಎ, ಬಿ, ಸಿ, ಡಿ) ನೀಡಲಾಗುತ್ತದೆ," ಎಂದು ಸಚಿವರು ಸ್ಪಷ್ಟಪಡಿಸಿದರು.

ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಪಠ್ಯಕ್ರಮದಲ್ಲಿರುವ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ತಿಳಿಸಿದರು.

ಮಕ್ಕಳಿಗೆ 'ನೈತಿಕ ಶಿಕ್ಷಣ' (Moral Science) ಜಾರಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ಉಚಿತವಾಗಿ 'ನೈತಿಕ ಶಿಕ್ಷಣ' ಪುಸ್ತಕಗಳನ್ನು ಒದಗಿಸಲಾಗುತ್ತಿದೆ. ಇದು ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಸರಕಾರದ ಹೆಜ್ಜೆಯಾಗಿದೆ ಎಂದು ಹೇಳಿದರು.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ:

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿರ್ಬಂಧಿಸುವ ಮಹತ್ವದ ಪ್ರಸ್ತಾಪವನ್ನು ಸದನದಲ್ಲಿ ಚರ್ಚಿಸಲಾಗಿದ್ದು, ಎಲ್ಲರಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಈ ಸಮಸ್ಯೆಯು ಕೇವಲ ಸರಕಾರದ ಮಟ್ಟದಲ್ಲಿ ಬಗೆಹರಿಯುವುದಿಲ್ಲ, ಪೋಷಕರು ತಮ್ಮ ಮಕ್ಕಳ ಮೊಬೈಲ್ ಬಳಕೆಯ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.

"ನಮ್ಮ ಸರಕಾರದ ಪ್ರಮುಖ ಉದ್ದೇಶ ಸರಕಾರಿ ಶಾಲೆಗಳ ಸಬಲೀಕರಣ, ಪಾರದರ್ಶಕತೆ ಕಾಯ್ದುಕೊಳ್ಳುವುದು ಮತ್ತು ವಿದ್ಯಾರ್ಥಿಗಳನ್ನು ಪರೀಕ್ಷಾ ಒತ್ತಡದಿಂದ ಮುಕ್ತಗೊಳಿಸುವುದಾಗಿದೆ. ಈ ನಿಟ್ಟಿನಲ್ಲಿ ವಾರ್ಷಿಕ 3 ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ," ಎಂದು ಸಚಿವ ಮಧು ಬಂಗಾರಪ್ಪ ಅವರು ತಮ್ಮ ಇಲಾಖೆಯ ಸಾಧನೆ ಮತ್ತು ಮುಂದಿನ ಗುರಿಗಳ ಬಗ್ಗೆ ವಿವರಿಸಿದರು.

Tags

Grading systemThird LanguageSSLCMadhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X