Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹಲಕ್ಷ್ಮೀ ಯೋಜನೆ| ಮಹಿಳೆಯರಿಗೆ...

ಗೃಹಲಕ್ಷ್ಮೀ ಯೋಜನೆ| ಮಹಿಳೆಯರಿಗೆ ನೆರವಾಗಲು “ಪಂಚಾಯಿತಿ ಶಿಬಿರ”: ಸಚಿವ ಪ್ರಿಯಾಂಕ್ ಖರ್ಗೆ

ಡಿ.27ರಿಂದ ಮೂರು ದಿನಗಳ ವಿಶೇಷ ಶಿಬಿರ

ವಾರ್ತಾಭಾರತಿವಾರ್ತಾಭಾರತಿ25 Dec 2023 8:17 PM IST
share
ಗೃಹಲಕ್ಷ್ಮೀ ಯೋಜನೆ| ಮಹಿಳೆಯರಿಗೆ ನೆರವಾಗಲು “ಪಂಚಾಯಿತಿ ಶಿಬಿರ”: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯ ವ್ಯಾಪಿ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27ರಿಂದ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸೋಮವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ಯೋಜನೆಗೆ ಸಂಬಂಧಿಸಿದಂತೆ ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದ ತೊಂದರೆ, ಇ-ಕೆವೈಸಿ, ಹೊಸ ಬ್ಯಾಂಕ್ ಖಾತೆ ಆರಂಭ ಹೀಗೆ ಹಲವು ಸಮಸ್ಯೆಗಳಿಂದಾಗಿ ಯೋಜನೆಯಡಿ ಮಹಿಳೆಯರು ತೊಂದರೆ ಎದುರಿಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಈ ತೊಂದರೆಗಳನ್ನು ಪರಿಹರಿಸಿ, ಮಹಿಳೆಯರ ಖಾತೆಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗುವುದು. ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇಡಿಸಿ) ತಂಡಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಗೃಹ ಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಶಿಬಿರದಲ್ಲಿಯೇ ಪರಿಹರಿಸಲಾಗುವುದು. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದ ಅವರು, ಡಿ.27ರಿಂದ ಡಿ.29ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಸೇವೆ ಲಭ್ಯ ಇರಲಿದೆ ಎಂದು ಅವರು ಹೇಳಿದರು.

ಶಿಬಿರ ಯಾವಾಗ? ವೇಳೆ

* ಡಿ.27ರಿಂದ ಡಿ.29ರ ವರೆಗೆ (ಮೂರು ದಿನಗಳ ಕಾಲ)

* ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸೇವೆ ಲಭ್ಯ

* ರಾಜ್ಯದ ಪ್ರತಿ ಪಂಚಾಯಿತಿ ಕಚೇರಿಗೆ ಭೇಟಿ ಕೊಟ್ಟು ಗೃಹಲಕ್ಷ್ಮೀ ಯೋಜನೆಯಲ್ಲಿನ ಸಮಸ್ಯೆ ಬಗೆಹರಿಸಿಕೊಳ್ಳಬಹುದು

Tags

Minister Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X