Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ :...

ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ : ಗೃಹಜ್ಯೋತಿ ಲಾಭ ಪಡೆಯಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ6 Aug 2024 8:07 PM IST
share
ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ : ಗೃಹಜ್ಯೋತಿ ಲಾಭ ಪಡೆಯಲು ಅವಕಾಶ

ಬೆಂಗಳೂರು : ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್.ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್ ಮಾಡುವುದು ಹೇಗೆ?: ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್ ನಂಬರ್ ಜತೆ ಲಿಂಕ್ ಆಗಿರುವ ಆರ್.ಆರ್. ನಂಬರ್ ವಿವರ ಪರಿಶೀಲಿಸಿ ಡಿ-ಲಿಂಕ್ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್ ಜತೆ ಲಿಂಕ್ ಆಗಿರದ ಆರ್.ಆರ್. ನಂಬರ್‌ಗೆ ಲಿಂಕ್ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ. ವಿದ್ಯುತ್ ಬಿಲ್‍ನ ಹಣವನ್ನು ಮಕ್ಕಳ ಟ್ಯೂಷನ್ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‍ವೇರ್‌ ನಲ್ಲಿ ಬದಲಾವಣೆ ಮಾಡಿ, ಜನತೆಗೆ ಈ ಸೌಲಭ್ಯ ಒದಗಿಸಲಾಗಿದೆ.

ಕೆ.ಜೆ.ಜಾರ್ಜ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X